Advertisement

ಸುದ್ದಿಗಳು

ರೈತರ ದಾರಿ ತಪ್ಪಿಸಬೇಡಿ – ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಮಾತು

ತರ ಕಲ್ಯಾಣಕ್ಕಾಗಿ ಹಲವು ಸುಧಾರಣೆಗಳನ್ನು ತರಲಾಗುತ್ತಿದೆ. ಈ ಹಿಂದಿನ ರೈತ ಕಾನೂನುಗಳು ಜಟಿಲಾಗಿದ್ದವು ರೈತರಿಗೆ ಅನುಕೂಲವಾಗುತ್ತಿರಲಿಲ್ಲ. ಈಗ ಸತತವಾಗಿ ಕಾನೂನು ಬದಲಾಯಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರ ದಾರಿ…

6 years ago

ನಮ್ಮ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸುಧಾರಿಸಲಿ | ಅಭಿಮಾನಿಗಳ ಪ್ರಾರ್ಥನೆ

ರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.  ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ…

6 years ago

Weather Mirror | ಹೀಗಿತ್ತು ನಿನ್ನೆಯ ವೆದರ್‌ | ಹೀಗಿತ್ತು ಮಳೆ |

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಗುರುವಾರ ಮಳೆ ಹೀಗಿತ್ತು.... ಪುತ್ತೂರು ತಾಲೂಕಿನ ಆರ್ಯಾಪು-ಬಂಗಾರಡ್ಕದಲ್ಲಿ 25 ಮಿ.ಮೀ.ಮಳೆ.. ಸುಳ್ಯ ತಾಲೂಕಿನ ಮಡಪ್ಪಾಡಿ 16 ಹಾಗೂ ಪುತ್ತೂರು ತಾಲೂಕಿನ ಮುಂಡೂರು…

6 years ago

Weather Mirror | ಶನಿವಾರ ಬೆಳಿಗ್ಗೆಯವರೆಗೆ ಹೀಗಿರಲಿದೆ ವೆದರ್

ಬೀದರ್, ಗುಲ್ಬರ್ಗ, ಯಾದಗಿರಿ, ಬಿಜಾಪುರ, ಬಾಗಲಕೋಟೆ, ಗದಗ, ರಾಯಚೂರು, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಪಾವಗಢ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ…

6 years ago

ಗ್ರಾಮೀಣ ಪ್ರತಿಬಿಂಬ ನಿಮ್ಮ ಮುಂದೆ….

ಳ್ಯನ್ಯೂಸ್.ಕಾಂ ಬದಲಾಗಿ ರೂರಲ್‌ ಮಿರರ್‌.ಕಾಂ  ಬರುತ್ತಿದೆ. ಬದಲಾವಣೆ ಎನ್ನುವುದು ಈ ಜಗದ ನಿಯಮ. ನಮ್ಮ ಈ ಬದಲಾವಣೆಯ ಉದ್ದೇಶ ನಿಮಗೆ ಇನ್ನಷ್ಟು ಹತ್ತಿರವಾಗುವುದಕ್ಕೆ ಹಾಗೂ ಗುರಿಯ ಕಡೆಗೆ…

6 years ago

ಕೃಷಿ ಮಸೂದೆಗಳ ತಿದ್ದುಪಡಿ | ರೈತರಿಗೆ ಅರಿವು ಮತ್ತು ಅವಲೋಕನ ಕಾರ್ಯಕ್ರಮ

ದ್ರ ಸರ್ಕಾರದ ಕೃಷಿ ಮಸೂದೆಗಳ ತಿದ್ದುಪಡಿಗಳ ಬಗ್ಗೆ ರೈತ ಸಮುದಾಯಕ್ಕೆ ಮಾಹಿತಿ ನೀಡುವ ಸಲುವಾಗಿ ಅರಿವು ಮತ್ತು ಅವಲೋಕನ ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ…

6 years ago

ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ವಿಧಾನಸೌಧ ಚಲೋ ಬೆಂಬಲಿಸಿ ಪ್ರತಿಭಟನಾ ಪ್ರದರ್ಶನ

ತ ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳ ವಾಪಸಾತಿಗಾಗಿ,ಕಾರ್ಮಿಕರ ಹಕ್ಕುಗಳ ಸಂರಕ್ಷಣೆಗಾಗಿ, ಕೋವಿಡ್ ಸಂಕಷ್ಟದ ಪರಿಹಾರಕ್ಕಾಗಿ,15 ಅಂಶಗಳ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಕಾರ್ಮಿಕ ವರ್ಗ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಕಾರ್ಯಕ್ರಮವನ್ನು …

6 years ago

ಅಡಿಕೆ ಆರೋಗ್ಯಕ್ಕೆ ಪೂರಕ – ಬೆಳೆಗಾರರಿಗೆ ಧೈರ್ಯ ತುಂಬಿದ ಕ್ಯಾಂಪ್ಕೊ

ಶ್ವದ ಇತಿಹಾಸದಲ್ಲಿಅಡಿಕೆಯ ಬಳಕೆ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ದೇಶ-ವಿದೇಶಗಳಲ್ಲಿ ಅಡಿಕೆಯನ್ನು ಬೇರೆ ಬೇರೆರೂಪದಲ್ಲಿ ಸೇವಿಸುತ್ತಾರೆ. ಎಂದಿಗೂ ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರಿಲ್ಲ ಎಂದು ಕ್ಯಾಂಪ್ಕೋ…

6 years ago

ಗ್ರಾಮ ಪಂಚಾಯತ್ ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ

ಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ…

6 years ago

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಗಣ್ಯರ ಕಂಬನಿ

ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ…

6 years ago