Advertisement

ಸುದ್ದಿಗಳು

ಕೋವಿಡ್ ಸಂದರ್ಭ ಜನಪರ ಸೇವೆ ಸಲ್ಲಿಸಿದ ಮಹಿಳೆಯರಿಂದ ಅರ್ಜಿ ಆಹ್ವಾನ

 “ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ…

6 years ago

ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ…

6 years ago

ಸೆ. 22 | ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸಮಾನ ಮನಸ್ಕರ ದುಂಡು ಮೇಜಿನ ಸಭೆ

ಬಾರಿ ದರ ಹಾಗೂ ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸೆ. 22 ರಂದು ಸಮಾನ ಮನಸ್ಕರ ದುಂಡು ಮೇಜಿನ ಸಭೆ ಕೊಡಿಯಾಲ್ ಬೈಲಿನ…

6 years ago

ನಿಲ್ಲದ ಮಳೆಯಬ್ಬರ | ಮಳೆನಾಡಾದ ಮಲೆನಾಡು..!

ಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ  ಭಾರೀ ಮಳೆಯಾಗಿದೆ.ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ. ರಾಜ್ಯದ…

6 years ago

ಜಿಲ್ಲೆಗೊಂದು ಗೋಸ್ವರ್ಗ; ಗೋಮೂತ್ರ- ಗೋಮಯ ಮೌಲ್ಯವರ್ಧನೆಗೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು  ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು…

6 years ago

ಸುಳ್ಯ ಅತಿವೃಷ್ಟಿ ತಾಲೂಕು ಯಾಕಾಗಲಿಲ್ಲ ? ಇದರಿಂದಾಗಿ ಗ್ರಾಮೀಣ ಜನರಿಗೆ ಸಂಕಷ್ಟವೇನು?

ಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳು ಅತಿವೃಷ್ಟಿ ತಾಲೂಕಿನ ಪಟ್ಟಿಯಲ್ಲಿದ್ದರೆ ಸುಳ್ಯ ಮಾತ್ರಾ ಆ ಪಟ್ಟಿಗೆ ಸೇರಲಿಲ್ಲ. ಈ ವರ್ಷ ಮಾತ್ರವಲ್ಲ ಕಳೆದ ವರ್ಷವೂ ಈ ಪಟ್ಟಿಯಿಂದ…

6 years ago

ರಸ್ತೆ ಬದಿ ಅಪಾಯದ ಕೊಳವೆಬಾವಿ…! | ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? | ಗ್ರಾಮಸ್ಥರ ಪ್ರಯತ್ನವೂ ಫಲ ನೀಡಲಿಲ್ಲ…!

ಆಡಳಿತ ಇಷ್ಟೂ ನಿರ್ಲಕ್ಷ್ಯವೇ ? ತೆರೆದ ಕೊಳವೆ ಬಾವಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರೂ ಕ್ರಮವಾಗಲಿಲ್ಲ. ಸ್ಥಳೀಯರ ಪ್ರಯತ್ನವೂ ಈಗ ಕೈಗೂಡಲಿಲ್ಲ. ಮತ್ತೆ ಕೊಳವೆಬಾವಿ ತೆರೆದಿದೆ. ಅಪಾಯಕ್ಕೆ…

6 years ago

ಗೋಕರ್ಣ ವಿವಾದ | ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24…

6 years ago

ರಾಷ್ಟ್ರೀಯ ಯೂತ್ ಕಾಂಗ್ರೆಸ್ ನಾಯಕರು ತೆಕ್ಕಿಲ್ ಗೆ ಭೇಟಿ

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು. ರಾಷ್ಟ್ರೀಯ ಯುವ…

6 years ago

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಇಂಜಿನಿಯರಿಂಗ್ ನಲ್ಲಿ 9ನೇ ರ್ಯಾಂಕ್ ಮತ್ತು ಫಾರ್ಮಾದಲ್ಲಿ 10 ನೇ…

6 years ago