Advertisement

ಸುದ್ದಿಗಳು

ರಾಮಚಂದ್ರಾಪುರ ಮಠದಿಂದ ಬಾಲಕ, ಬಾಲಕಿಯರಿಗೆ ಗುರುಕುಲ | ಆಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ

ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಗೋಕರ್ಣ ಬಳಿ ಆರಂಭಿಸುತ್ತಿರುವ ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ…

6 years ago

ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಂಬುಲೆನ್ಸ್ ಅಪಘಾತ | ಮತ್ತೆ ಆಸ್ಪತ್ರೆಗೆ ದಾಖಲು…! |

ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ  ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ…

6 years ago

ನಾನು ಸಕ್ರಿಯವಾಗಿದ್ದೇನೆ – ಆರೋಗ್ಯ ಸಮಸ್ಯೆ ಇಲ್ಲ – ಸ್ಪಷ್ಟನೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ  ಚರ್ಚೆಯಾಗುತ್ತಿದ್ದ ವಿಷಯಕ್ಕೆ ತೆರೆ ಬಿದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ ಸಿಎಎ ವಿಚಾರದಲ್ಲಿ ದೇಶದಾದ್ಯಂತ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಗೃಹ…

6 years ago

ವಿಶಾಖಾಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣ | ಕಠಿಣ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಮಂಗಳೂರು: ವಿಶಾಖಾಪಟ್ಟಣಂ ನಲ್ಲಿ ವಿಷಾನಿಲ ಸೋರಿಕೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ…

6 years ago

ಮಳೆ…. ಮಳೆ …..! | ವಾಯುಭಾರ ಕುಸಿತ ಸರಿಯಾಗುವುದೇ….? | ಕಾದು ಕುಳಿತ ಚಂಡಮಾರುತ ದೂರವಾಗುವುದೇ…? |

ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು…

6 years ago

ಗುತ್ತಿಗಾರು : ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

ಗುತ್ತಿಗಾರು: ಗುತ್ತಿಗಾರು ಕೃಷ್ಣ ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ 4 ಗ್ರಾಮಗಳ ಆಯ್ದ ಅತೀ ಬಡಕುಟುಂಬಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣಾ…

6 years ago

ಏನ್‌ ಹೇಳ್ರೆ ಸಣಪ……..

ಏನ್ ಹೇಳ್ರೆ ಸಣಪ... ಮನೆಲಿ ಕುದ್ರುದರ ನೆನ್ಸಿರೆ ತಲೆಲಿ ಕುರೆಕುದ್ದಂಗಾದೆ.... ಕೊಟೆಗೆಲಿ ಕಟ್ಟಿದ ಕರಿ ಹಸ್ ಇಜ್ಜೇಲ್ ಲಿ ಇರುವ ಬೊಗ್ಗ ನಾಯಿ ಸಾಲೆಂದ ಬಾಕನ ನನ್ನಕಲೆ…

6 years ago

ಭಾರೀ ಗಾಳಿ ಮಳೆಯಿಂದ ಮನೆಗಳಿಗೆ ಹಾನಿ | ಎಸ್.ಎಸ್ ಎಫ್ ಹಾಗೂ ಎಸ್.ವೈ.ಎಸ್ ನಿಂದ ತುರ್ತು ದುರಸ್ತಿ ಕಾರ್ಯ

ಸುಳ್ಯ: ಈಚೆಗೆ ಸುರಿದ  ಗಾಳಿ ಮಳೆಗೆ ಗೂನಡ್ಕ ದರ್ಖಾಸು ಪರಿಸರದ ಹತ್ತಾರು ಮನೆಗಳು ಹಾನಿಗೊಂಡಿದ್ದು, ಮನೆಯ ಸುಮಾರು 40ರಷ್ಟು ಮೇಲ್ಛಾವಣಿಗಳು ಹಾರಿ ಹೋಗಿತ್ತು. ಈ ಬಗ್ಗೆ ತಕ್ಷಣ…

6 years ago

ಆಸ್ತಿ ವಿವಾದ : ಕತ್ತಿಯಿಂದ ಕಡಿದು ಕೊಲೆ | ಇಬ್ಬರು ಪೊಲೀಸ್ ವಶಕ್ಕೆ | ಮುಂದುವರಿದ ತನಿಖೆ

ಸಂಪಾಜೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಪೆರಾಜೆಯ ಪೀಚೆ ಮನೆ  ಎಂಬಲ್ಲಿ  ನಡೆದಿದೆ. ಘಟನೆಯಲ್ಲಿ  ಉತ್ತರ ಕುಮಾರ…

6 years ago

ದ ಕ ಜಿಲ್ಲೆಯಲ್ಲಿ ಮತ್ತೆ 3 ಕೊರೊನಾ ಪಾಸಿಟಿವ್ | ಬಂಟ್ವಾಳದಲ್ಲೇ ಮತ್ತೆ ಮತ್ತೆ ಭಯ…! | ರಾಜ್ಯದಲ್ಲಿ 36 ಹೊಸ ಪ್ರಕರಣ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬಂಟ್ವಾಳದಲ್ಲಿ ಕ್ವಾರಂಟೈನ್ ನಲ್ಲಿದ್ದ  3 ಜನರಿಗೆ ಮತ್ತೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದೆಲ್ಲವೂ…

6 years ago