ಪುತ್ತೂರು: ಯುವ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ವೈರಸ್ ಹರಡುವುದು ತಡೆಯುವ ಕಠಿಣ ಸಂದರ್ಭದಲ್ಲೂ ರಾಜಕೀಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಸೂಕ್ತವಾದ ಕ್ರಮಗಳನ್ನು ಕೈಗೊಂಡ ಕಾರಣದಿಂದಲೇ ಜಿಲ್ಲೆಯಲ್ಲಿ ಕೊರೊನಾ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೊಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲಾ 12 ಮಂದಿಯೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆದರೆ ಶುಕ್ರವಾರದಂದು ಒಂದು ಕೊರೊನಾ…
ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ. ಪ್ರಮುಖವಾಗಿ ಬಿದಿರು, ತೆಂಗು,…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಂದ ವರದಿಯ ಪ್ರಕಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ 38 ವರ್ಷದ…
ಪುತ್ತೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರಗಳು ಕಟ್ಟುನಿಟ್ಟಿನ ಆದೇಶ ಮಾಡಿವೆ. ಲಾಕ್ಡೌನ್ ಸಹಿತ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದೆ. ಇದನ್ನು ಅನುಸರಿಸಬೇಕಾದ್ದು ದೇಶದ ಎಲ್ಲರ ಜವಾಬ್ದಾರಿ. ಇದು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 12 ದಿನಗಳಿಂದ ದ ಕ ಜಿಲ್ಲೆ ಸುರಕ್ಷತೆಯ ಹಾದಿಯಲ್ಲಿದೆ. ಇಲ್ಲಿಯವರೆಗೆ…
ಮಂಗಳೂರು: ಯಾವುದೇ ಕಾರಣಕ್ಕೂ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಬೇಕಾದ ಅವಶ್ಯಕತೆ ಇಲ್ಲ. ಅಡಿಕೆ ಧಾರಣೆ ಕುಸಿಯುವುದಿಲ್ಲ. ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಇದೆ. ಲಾಕ್ಡೌನ್ ಮುಗಿದ ಬಳಿಕ…
ಸುಳ್ಯ: ಅಮರಮುಡ್ನೂರು ಗ್ರಾಮದ ಸೇವಾ ಭಾರತಿ ವತಿಯಿಂದ ಅಮರಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬವನ್ನು ಆಯ್ಕೆ ಮಾಡಿ ಕುಟುಂಬಕ್ಕೆ ದಿನಸಿ ಕಿಟ್ …
ಮಂಗಳೂರು :ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ಡೌನ್ ಅವಧಿಯಲ್ಲಿ ಅಂಚೆ ಇಲಾಖೆಯು ಅಗತ್ಯ ಸೇವೆಗಳನ್ನು ನೀಡುತ್ತಿದೆ. ಮಂಗಳೂರು ವಿಭಾಗದಲ್ಲಿ ಎಲ್ಲಾ ಇಲಾಖಾ ಮತ್ತು ಶಾಖಾ ಅಂಚೆ ಕಚೇರಿಗಳು…
ಬೆಂಗಳೂರು: ದೇಶದೆಲ್ಲೆಡೆ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರಕಾರ ಘೋಷಿಸಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ 8 ಜಿಲ್ಲೆಗಳು ಒಳಗೊಂಡಿದೆ.…