ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ…
ಸುಳ್ಯ: ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ಮುಳಿಯ ಕೇಶವ ಭಟ್ ಹಾಗೂ ಉಪಾಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಯಾಗಿದ್ದಾರೆ. ಸೋಮವಾರ ಮಂಗಳೂರಿನಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆ ಹಾಗೂ ಪದಗ್ರಹಣ…
ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು…
ಪುತ್ತೂರು: ಪೆರ್ಲಂಪಾಡಿ ಕಡೆ ಹೋಗುತ್ತಿದ್ದ ಓಮ್ನಿಗೆ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.23ರಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಓರ್ವರು ಮೃತಪಟ್ಟಿದ್ದಾರೆ.…
ಪುತ್ತೂರು: ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಇದರಿಂದ ವಕೀಲ ವೃತ್ತಿಯ ಹಲವು ವಿಚಾರಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ಅದೇ ರೀತಿ ಈ ರೀತಿಯ…
ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಬಿ ಕೆ…
ಮಂಗಳೂರು: ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಮಾ.7 ಮತ್ತು 8ರಂದು ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವಂತೆ ದ.ಕ. ಜಿಲ್ಲಾ…
ಗುತ್ತಿಗಾರು: ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಭಾನುವಾರ ಬೆಳಗ್ಗಿನಿಂದಲೇ ಬಿರುಸಿನಿಂದ ನಡೆಯುತ್ತಿದೆ. ಒಟ್ಟು 13 ಸ್ಥಾನಗಳಲ್ಲಿ ಈಗಾಗಲೇ ಬಿಜೆಪಿ-ಸಹಕಾರ ಭಾರತಿಯ 3 ಮಂದಿ…
ಜಾಲ್ಸೂರು: ಗ್ರಾಮಪಂಚಾಯತ್ ಜಾಲ್ಸೂರು ಇದರ ಸಹಕಾರದೊಂದಿಗೆ ನವಚೇತನ ಯುವಕಮಂಡಲ ಬೊಳುಬೈಲು ಇದರ ವತಿಯಿಂದ ಸ್ವಚ್ಛ ಜಾಲ್ಸೂರು ಗ್ರಾಮ ಪರಿಕಲ್ಪನೆಯ 3ನೇ ಹಂತದ ಸ್ವಚ್ಚತಾ ಆಂದೋಲನ ಬೊಳುಬೈಲುನಿಂದ ಪೈಚಾರುವರೆಗೆ…
ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ರಥೋತ್ಸವ ನೋಡಿ ಧನ್ಯತೆಯನ್ನು ಹೊಂದಿದರು.