Advertisement

ಸುದ್ದಿಗಳು

ಉಪಚುನಾವಣೆ- ಬಿಜೆಪಿ ಮುನ್ನಡೆ

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು…

7 years ago

ಪತ್ರಕರ್ತರ ಗ್ರಾಮ ವಾಸ್ತವ್ಯ- ಮುಖ್ಯಮಂತ್ರಿಗೆ ಆಹ್ವಾನ

ಧರ್ಮಸ್ಥಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ…

7 years ago

ಬೆಳ್ತಂಗಡಿಯಲ್ಲಿ 347 ಕೋಟಿಯ ಕಾಮಗಾರಿಗಳಿಗೆ ಮುಖ್ಯಮಂತ್ರಿ ಯಡಿಯೂಪ್ಪ ಅವರಿಂದ ಶಂಕು ಸ್ಥಾಪನೆ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಡಿ.8ರಂದು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ 347 ಕೋಟಿ…

7 years ago

ಟ್ವೆಂಟಿ-20: ವಿಂಡೀಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್‌ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ. ಗೆಲುವಿಗೆ 171 ರನ್‌ಗಳ ಸವಾಲನ್ನು…

7 years ago

ಅಕ್ರಮ ಶ್ರೀಗಂಧ ಸಾಗಾಟ ಯತ್ನ : ಕುಶಾಲನಗರದ ಆನೆಕಾಡು ಬಳಿ ಇಬ್ಬರ ಬಂಧನ

ಮಡಿಕೇರಿ : ಕರ್ನಾಟಕದ ಮೂಲಕ ಆಂಧ್ರಪ್ರದೇಶಕ್ಕೆ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು,…

7 years ago

ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಉಜಿರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮಿಸಿದಾಗ ಡಿ. ಹರ್ಷೇಂದ್ರಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಬಳಿಕ ಸಿ.ಎಂ.ಪೊಲೀಸರಿಂದ…

7 years ago

ಪತ್ರಕರ್ತರ ಗ್ರಾಮ ವಾಸ್ತವ್ಯ- ಮಡಪ್ಪಾಡಿಯಲ್ಲಿ ಸಿದ್ಧತಾ ಸಭೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯದ ಸಿದ್ಧತಾ ಸಭೆ…

7 years ago

ಸುಬ್ರಹ್ಮಣ್ಯ: ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಲೋಕೇಶ್ ಬಿ.ಎನ್ ಆಯ್ಕೆ

ಸುಬ್ರಹ್ಮಣ್ಯ: ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಅಯ್ಯಪ್ಪ ದೀಪೋತ್ಸವ ಸಮಿತಿಯ ಅಧ್ಯಕ್ಷರಾಗಿ ಪತ್ರಿಕಾ ಛಾಯಾಗ್ರಾಹಕ ಹಾಗೂ ಪತ್ರಕರ್ತ…

7 years ago

ಬಳ್ಪ ತ್ರಿಶೂಲಿನೀ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ

ಬಳ್ಪ: ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮವು ಆರಂಭಗೊಂಡಿದೆ. ವಿವಿಧ ಬೈಲುಗಳ ಭಕ್ತಾದಿಗಳು ವಿವಿಧ ಗ್ರಾಮಗಳಿಗೆ ಆಮಂತ್ರಣಾ ಪತ್ರಿಕೆ ವಿತರಣೆ ಮಾಡುವುದಕ್ಕೆ…

7 years ago

ಮಣ್ಣು ಕುಸಿದು ಮೂವರ ದುರ್ಮರಣ

ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ  ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು.…

7 years ago