Advertisement

ಸುದ್ದಿಗಳು

ಕಲೆಯಲ್ಲಿ ಹೊಸದೊಂದು ಅಪವಾದಕ್ಕೆ ಕಾರಣವಾದ “ಕಟೀಲು ಮೇಳ”

ಮಂಗಳೂರು: ಕಟೀಲು ಮೇಳದಲ್ಲಿ  ಏನಾಗುತ್ತಿದೆ..? ಹೀಗೊಂದು ಚರ್ಚೆಯಾಗುತ್ತಿರುವಾಗಲೇ ಇದೀಗ ಹೊಸದೊಂದು ಅಪವಾದಕ್ಕೆ ಕಟೀಲು ಮೇಳ ಎಡೆಮಾಡಿಕೊಟ್ಟಿದೆ. ಇದುವರೆಗಿನ ತಿಳಿದ ಇತಿಹಾಸದಲ್ಲಿ ಕಲಾವಿದನೊಬ್ಬನನ್ನು ರಂಗಸ್ಥಳದಿಂದ ಅರ್ಧದಿಂದ ಇಳಿಸಿದ ಉದಾಹರಣೆಯೇ…

7 years ago

ಮಹಾರಾಷ್ಟ್ರ ರಾಜಕಾರಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಬಿಜೆಪಿ-ಎನ್ ಸಿ ಪಿ ಸರಕಾರ ಅಧಿಕಾರಕ್ಕೆ: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್​

ಮುಂಬೈ: ಮಹಾರಾಷ್ಟ್ರ ರಾಜಕಾರಣ ಶನಿವಾರ ಬೆಳಗ್ಗೆ ನಾಟಕೀಯ ತಿರುವು ಪಡೆದುಕೊಂಡಿದೆ. ಇದುವರೆಗೂ ಶಿವಸೇನಾ ಮುಖ್ಯಸ್ಥ ಉದ್ಧವ್​ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ…

7 years ago

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂಲಮೃತ್ತಿಕಾ ಪ್ರಸಾದ ವಿತರಣೆ

ಸುಬ್ರಹ್ಮಣ್ಯ:ಕುಕ್ಕೇಸುಬ್ರಹ್ಮಣ್ಯದಲ್ಲಿ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಶನಿವಾರ ತೆಗೆಯಲಾಗುತ್ತದೆ.  ದೇವಳದ ಗರ್ಭಗುಡಿಯಿಂದ  ಪ್ರಧಾನ ಅರ್ಚಕ  ಸೀತಾರಾಮ ಎಡಪಡಿತ್ತಾಯರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯಲಿದ್ದಾರೆ.ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ.  ಶ್ರೀದೇವಳದಲ್ಲಿ ಮೂಲಮೃತ್ತಿಕಾ…

7 years ago

ಪಿಂಕ್ ಬಾಲ್ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತಕ್ಕೆ ಮುನ್ನಡೆ

ಕೋಲ್ಕತ್ತ: ಟೆಸ್ಟ್‌ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ 106 ರನ್‌ಗಳಿಗೆ ಆಲೌಟ್‌ ಆಗಿದೆ. ಇದಕ್ಕುತ್ತರವಾಗಿ ಇನಿಂಗ್ಸ್‌ ಆರಂಭಿಸಿರುವ ವಿರಾಟ್‌ ಕೊಹ್ಲಿ ನೇತೃತ್ವದ…

7 years ago

ಧರ್ಮಸ್ಥಳ ಲಕ್ಷದೀಪೋತ್ಸವ: ಸಹಸ್ರಾರು ಮಂದಿ ಭಕ್ತಾದಿಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ಶುಕ್ರವಾರ ಪ್ರಾರಂಭವಾದ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಉಜಿರೆಯಲ್ಲಿರುವ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ…

7 years ago

ನ.30-ಪುತ್ತೂರಿನಲ್ಲಿ ಕೃಷಿ ಪೂರಕ ಆವಿಷ್ಕಾರಗಳ ಪ್ರದರ್ಶನ : ಕೃಷಿಕರ ಸಭೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಹಾಗೂ  ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಆಶ್ರಯದಲ್ಲಿ ಲಘು ಉದ್ಯೋಗ ಭಾರತಿ ಇದರ ಸಹಯೋಗದೊಂದಿಗೆ ನ.30 ಹಾಗು ಡಿ.1 ರಂದು…

7 years ago

ಸಾಮಾಜಿಕ ಕಾಳಜಿ ತೋರಿದ ಪುತ್ತೂರು ಮಹಿಳಾ ಠಾಣೆಯ ಎಸ್.ಐ

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತ‌ರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ. ಮಹಿಳಾ ಪೊಲೀಸ್…

7 years ago

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನ.11ರಿಂದ 14ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ…

7 years ago

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ…

7 years ago

ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಗೆ ಶಶಾಂಕ್.ಎಂ. ಗೌಡ ಆಯ್ಕೆ

ಸುಳ್ಯ: ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಯ ಸದಸ್ಯತನಕ್ಕೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನವದೆಹಲಿ ನಡೆಸಿದ ಚುನಾವಣೆಯಲ್ಲಿ ಸುಳ್ಯದ ಶಶಾಂಕ್ ಎಂ.ಗೌಡ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿದ್ದಾರೆ.…

7 years ago