ಸುಳ್ಯ : ಶ್ರೀ ಚೆನ್ನಕೇಶವ ಪ್ರವಾಸಿ ತಂಡದಿಂದ ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡ ನೇತೃತ್ವದಲ್ಲಿ 23 ಮಂದಿ ಕಾಶಿ, ಪ್ರಯಾಗ, ಗಯ, ಬೋದಗಯಾ ಇನ್ನಿತರ ಸ್ಥಳಗಳಿಗೆ…
ಮಂಗಳೂರು/ಸುಳ್ಯ: ಅರಬಿಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ…
ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು 7,923 ಮತಗಳ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಯುಡಿಎಫ್…
ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ…
ನವದೆಹಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ. ಆದರೆ ಹರಿಯಾಣದಲ್ಲಿ ಅತಂತ್ರ…
ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆ 6,601 ಮತಗಳ…
ಮಂಗಳೂರು/ಸುಳ್ಯ: ಕರಾವಳಿ ತೀರ, ಗೋವಾ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅರಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ…
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಈರಯ್ಯ ಅವರಿಗೆ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ ಆದೇಶವಾಗಿದೆ. ಬೆಳ್ಳಾರೆಯಲ್ಲಿ ಕಳೆದ ಕೆಲವು ಸಮಯಗಳಿಂದ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಇದೀಗ ಉಪ್ಪಿನಂಗಡಿಗೆ ವರ್ಗಾವಣೆಯಾಗಿದ್ದು, …
ಸುಳ್ಯ: ಸುಳ್ಯದಿಂದ ಸಂಪಾಜೆ ಚೆಂಬು ಕಡೆಗೆ ತೆರಳುವ ಸರ್ವೀಸ್ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಪೆರಾಜೆಯ ಕಲ್ಚರ್ಪೆ ಬಳಿ ಸಂಜೆ ಅಪಘಾತವಾಗಿದೆ. ವ್ಯಾನ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು…
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಬುಧವಾರ ಮಡಿಕೇರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಅಕಾಡೆಮಿಯ ನೂತನ ಸದಸ್ಯರುಗಳಾದ…