Advertisement

ಸುದ್ದಿಗಳು

ಅಯೋಧ್ಯೆಯಲ್ಲಿ ಶಾಂತ ಸ್ಥಿತಿ

ನವದೆಹಲಿ:  ರಾಮಜನ್ಮಭೂಮಿ, ಬಾಬ್ರಿ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್‌ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಯೋಧ್ಯೆಯ ಪ್ರದೇಶದಲ್ಲಿ ಶಾಂತ ಸ್ಥಿತಿ ಇದ್ದು…

7 years ago

ಜಿಲ್ಲೆಯ ಜನರು ಸಾಮಾಜಿಕ ಜವಾಬ್ದಾರಿ ಅರಿತು ಕಾನೂನು ಸುವ್ಯವಸ್ಥೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ

ಮಂಗಳೂರು: ರಾಮಜನ್ಮಭೂಮಿ, ಬಾಬರೀ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್‌ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಇಲಾಖೆ ಜೊತೆ…

7 years ago

ಅಯೋಧ್ಯೆ ತೀರ್ಪು ಹಿನ್ನೆಲೆ : ಹಲವೆಡೆ ಇಂಟರ್ನೆಟ್, ಮೊಬೈಲ್ ಸಿಗ್ನಲ್ ಸ್ಥಗಿತ

ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ  ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ…

7 years ago

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ದಕ ಜಿಲ್ಲೆಯಲ್ಲಿ ಮದ್ಯದಂಗಡಿ ಬಂದ್ ಮಾಡಲು ಜಿಲ್ಲಾಧಿಕಾರಿಗಳ ಆದೇಶ

ಮಂಗಳೂರು/ಸುಳ್ಯ:  ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿ ವೈನ್…

7 years ago

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ಶಾಂತಿ ಕಾಪಾಡಿ , ಸುಳ್ಳು ಸುದ್ದಿ ಹರಡಬೇಡಿ

ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು  ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು…

7 years ago

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ನ.9 ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ…

7 years ago

ಬೆಳ್ಳಾರೆ: ಗೀತ ಕಥಾ ಕಾಲಕ್ಷೇಪ

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ , ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಆಶ್ರಯಲ್ಲಿ ಗೀತ ಕಥಾ ಕಾಲಕ್ಷೇಪ ಜಯ…

7 years ago

ಶನಿವಾರ ಬೆಳಗ್ಗೆ 10.30ಕ್ಕೆ ಅಯೋಧ್ಯೆ ವಿವಾದದ ತೀರ್ಪು: ದೇಶದೆಲ್ಲೆಡೆ ಬಿಗಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ನ ಸಂವಿಧಾನ ಪೀಠ ಶನಿವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ. ಸುಪ್ರೀಂಕೋರ್ಟ್​ನ ಮುಖ್ಯ…

7 years ago

ಸುಳ್ಯ ನಗರ ಪಂಚಾಯತ್ ಕಟ್ಟಡದಲ್ಲಿ ಕಸ ರಾಶಿ- ಕಸವನ್ನು ಬೇರ್ಪಡಿಸಿ ವಾರದಲ್ಲಿ ವಿಲೇವಾರಿಗೆ ಸಿಂಧು ಬಿ ರೂಪೇಶ್ ಆದೇಶ

ಸುಳ್ಯ: ನಗರ ಪಂಚಾಯಿತಿ ಮುಂಭಾಗದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯವನ್ನು ನೋಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ನಗರ ಪಂಚಾಯಿತಿ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆಯಿತು. ಶುಕ್ರವಾರ…

7 years ago

ಸಿದ್ಧಾಂತ ವಿರುದ್ಧ ಸ್ಪರ್ಧೆಯಲ್ಲ- ದ್ವಿಮುಖ ನೀತಿ ವಿರುದ್ಧ ಸ್ಫರ್ಧೆ – ವಿಷ್ಣು ಭಟ್ ಮೂಲೆತೋಟ ಸ್ಪಷ್ಟನೆ

ಎಲಿಮಲೆ: ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಒಂದೇ ಸಂಘಟನೆಯಲ್ಲಿ ನಡೆದ  ಈ ಬೆಳವಣಿಗೆ…

7 years ago