Advertisement

ಸುದ್ದಿಗಳು

ಅರಂಬೂರಿನ ಧರ್ಮಾರಣ್ಯದಲ್ಲಿ ತಾಳಮದ್ದಳೆ

ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ…

7 years ago

ಸುಳ್ಯ ವಲಯ ಸುನ್ನೀ ಮಹಲ್ ಫೆಡರೇಶನ್ ರಚನೆ

ಸುಳ್ಯ: ನೈಜ ಅಹ್ಲುಸ್ಸುನ್ನತಿ ವಲ್ ಜಮಾಅತಿನ ತತ್ವ ಹಾಗೂ ಆದರ್ಶಗಳಲ್ಲಿ ತಾಲೂಕಿನ ಪ್ರತಿ ಮೊಹಲ್ಲಾಗಳನ್ನು ಒಗ್ಗೂಡಿಸಿ ಮೊಹಲ್ಲಾಗಳಿಗೆ ಭದ್ರತೆ ಒದಗಿಸುವ ಪ್ರಯತ್ನ ಮಾಡುವುದೇ ಸುನ್ನೀ ಮಹಲ್ ಫೆಡರೇಶನ್…

7 years ago

ದಿ . ಪಡ್ಡಂಬೈಲ್ ವೆಂಕಟ್ರಮಣ ಗೌಡ ಸ್ಮಾರಕ ಉಪನ್ಯಾಸ

ಸುಳ್ಯ: ಅವಿಭಕ್ತ ಕುಟುಂಬದಲ್ಲಿ ಇದ್ದ ಸರ್ವ ಶ್ರೇಷ್ಟ ಮೌಲ್ಯಗಳು ಇಂದು ನಶಿಸುತ್ತಿವೆ. ತಾಂತ್ರಿಕ ಹಾಗೂ ಮಾಧ್ಯಮಗಳು ಜಗತ್ತನ್ನು ಆಳುವುದರಿಂದ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ಹಾಗೂ ಆದರ್ಶಗಳನ್ನು ಕಲಿಸಿ…

7 years ago

ಸುಳ್ಯ ನಗರ ಪಂಚಾಯತ್ ತ್ಯಾಜ್ಯ ತೆರವಿಗೆ ಶೀಘ್ರದಲ್ಲೇ ಕ್ರಮ : ಜನರಿಗೆ ನೆಮ್ಮದಿಯ ಉಸಿರು…

ಸುಳ್ಯ:ಸುಳ್ಯ ನಗರ ಪಂಚಾಯತ್ ಕಟ್ಟಡದಲ್ಲಿ ತುಂಬಿಡಲಾಗಿರುವ ಕಸವನ್ನು ತೆರವು ಮಾಡಲು ಮತ್ತು ಕಸ ವಿಲೇವಾರಿಗೆ ಬರ್ನಿಂಗ್ ಮೆಷಿನ್ ಖರೀದಿಗೆ ಸುಳ್ಯ ನಗರ ಪಂಚಾಯತ್ ನಲ್ಲಿ ನಡೆದ ವಿಶೇಷ…

7 years ago

ಸುಬ್ರಹ್ಮಣ್ಯ: ಚಂಪಾ ಷಷ್ಠಿ ಪೂರ್ವಬಾವಿ ಸಭೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.1 ಹಾಗೂ 2 ರಂದು ನಡೆಯುವ ಚಂಪಾಷಷ್ಠಿ ಬಗ್ಗೆ ಪೂರ್ವಬಾವಿ ಸಿದ್ಧತಾ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲು ಸೋಮವಾರ ಸುಬ್ರಹ್ಮಣ್ಯದಲ್ಲಿ ಸಭೆ…

7 years ago

ಜನಪ್ರತಿನಿಧಿಗಳ ಮಾತಿಗೂ ಕ್ಯಾರೇ ಎನ್ನದ ಇಲಾಖೆ : ಚಾರ್ಮಾತ ಬಳಿ ಪರದಾಡುತ್ತಿರುವ ಗ್ರಾಮಸ್ಥರು : ಪ್ರತಿಭಟನೆಗೆ ಸಿದ್ಧತೆ

ನಾಲ್ಕೂರು ಗ್ರಾಮದ ನಡುಗಲ್ಲು ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ರಸ್ತೆಯಲ್ಲಿ ತಳಪಾಯ ತೆಗೆದು ವಿಳಂಬ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಲಾಮಕ್ಕಳು  ವೃದ್ಧರು ಸೇರಿದಂತೆ ಗ್ರಾಮಸ್ಥರು…

7 years ago

ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ…

7 years ago

ಗ್ಯಾಸ್ ಟ್ಯಾಂಕರ್ ವಾಲ್ವ್ ಓಪನ್ : ಭಾರೀ ಪ್ರಮಾಣ ಗ್ಯಾಸ್ ಸೋರಿಕೆ : ಸತತ ಕಾರ್ಯಾಚರಣೆ ಮೂಲಕ ಗ್ಯಾಸ್ ಸೋರಿಕೆಗೆ ತಡೆ

ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ…

7 years ago

ಆರ್ ಸಿ ಇ ಪಿ ಒಪ್ಪಂದಕ್ಕೆ ಭಾರತದ ಒಪ್ಪಿಗೆ ಇಲ್ಲ : ಒಪ್ಪಂದ ಮುಂದೂಡಿಕೆ ಸಾಧ್ಯತೆ

ನವದೆಹಲಿ : ಆರ್ ಸಿ ಇ ಪಿ ಒಪ್ಪಂದದಿಂದ ಭಾರತ ದೂರ ಉಳಿಯುವ ನಿರ್ಧಾರವನ್ನು ಸೂಚ್ಯವಾಗಿ ತಿಳಿಸಿದ ಬೆನ್ನಲ್ಲೇ ಬ್ಯಾಂಕಾಕ್‌ ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಪ್ಪಂದವನ್ನು…

7 years ago

ಬಿಗ್ ಟಿಕೆಟ್ ಬಹುಮಾನ ಫಯಾಝ್ ಗೆ ಹಸ್ತಾಂತರ : 23 ಕೋಟಿ ರೂಪಾಯಿ ಬಹುಮಾನ ಸ್ವೀಕರಿಸಿದ ಸುಳ್ಯದ ಯುವಕ

ಸುಳ್ಯ: ಬಿಗ್ ಟಿಕೆಟ್‌ನ ಡ್ರೀಂ ಸೀರೀಸ್‌ನ 208 ನೇ ಡ್ರಾದ ವಿಜೇತರಾದ ಸುಳ್ಯ ಜಟ್ಟಿಪಳ್ಳದ ಜೆ.ಎ.ಮಹಮ್ಮದ್ ಫಯಾಜ್ ಅವರಿಗೆ ಬಹುಮಾನ ಮೊತ್ತದ ಚೆಕ್ಕನ್ನು ನ.3 ರಂದು ಹಸ್ತಾಂತರಿಸಲಾಯಿತು.…

7 years ago