Advertisement

ಸುದ್ದಿಗಳು

ಡಿ ಕೆ ಶಿ ಬಿಡುಗಡೆಗೆ ಅಭಿಮಾನಿಗಳಿಂದ ಹರ್ಷ

ಸುಳ್ಯ: ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಸುಳ್ಯದ ಡಿಕೆಶಿ ಅಭಿಮಾನಿಗಳಿಂದ ಹರ್ಷಾಚರಣೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗೋಕುಲ್ ದಾಸ್, ರಾಜ್ಯ…

7 years ago

19 ತಿಂಗಳಲ್ಲಿ ಅರೆಭಾಷೆ ಅಕಾಡೆಮಿಯ ಕೆಲಸ ತೃಪ್ತಿದಾಯಕ – ಪಿ.ಸಿ.ಜಯರಾಮ

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮೂರನೇ ಅವಧಿಯಲ್ಲಿ ಕೇವಲ 19 ತಿಂಗಳು ಮಾತ್ರ ಕಾಲಾವಕಾಶ ಸಿಕ್ಕಿತ್ತು. ಈ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳು ತೃಪ್ತಿದಾಯಕವಾಗಿತ್ತು…

7 years ago

ನ.1 ರಂದು ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿಂತಿಕಲ್ಲು ಶಾಖೆಯ ಉದ್ಘಾಟನೆ

ಸುಳ್ಯ:ಸುಳ್ಯತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 12 ನೇ ಶಾಖೆ ನಿಂತಿಕಲ್ಲಿನಲ್ಲಿ ನ.1ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ…

7 years ago

ಅರೆಭಾಷೆ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ , ಗೌಡರ ಯುವಸೇವಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅರೆಭಾಷೆ…

7 years ago

ನೇಣು‌ಬಿಗಿದ‌ ಸ್ಥಿತಿಯಲ್ಲಿ‌ ವಿದ್ಯಾರ್ಥಿನಿ ಮೃತದೇಹ ಪತ್ತೆ

ಮಂಗಳೂರು: ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ ಎರಡನೇ ಮಹಡಿಯ ರೂಂ ಒಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ…

7 years ago

ಸುಳ್ಯ ವೃತ್ತ ನಿರೀಕ್ಷಕ ಸತೀಶ್ ಕುಮಾರ್ ವರ್ಗಾವಣೆ

ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ನೂತನ…

7 years ago

ಸುಳ್ಯದಲ್ಲಿ ಮುಂದುವರಿದ ಮಳೆ

ಸುಳ್ಯ: ಸುಳ್ಯದಲ್ಲಿ ಶನಿವಾರ ಬೆಳಿಗ್ಗೆಯಿಂದ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿಯೂ ಉತ್ತಮ ಮಳೆ ಸುರಿದಿದ್ದು ಶನಿವಾರವೂ ಮುಂದುವರಿದಿದೆ. ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ…

7 years ago

ಸ್ವರ್ಣಧಾರ ಕೋಳಿ ಸಾಕಾಣೆ : ಕರಾವಳಿಯಲ್ಲಿ ಹೆಚ್ಚುತ್ತಿರುವ ಆಸಕ್ತಿ

ಮಂಗಳೂರು :-  ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದಂತಹ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವರ್ಣಧಾರ ಕೋಳಿ ಸಾಕಾಣೆಯ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೀದರ್‍…

7 years ago

ಗ್ರಾಮ ಪಂಚಾಯತ್ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ

ಮಂಗಳೂರು :-  ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‍ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ…

7 years ago

ದುರ್ಬಲಗೊಂಡ “ಕ್ಯಾರ್” ಚಂಡಮಾರುತ : ಕರಾವಳಿಗೆ ಸದ್ಯಕ್ಕಿಲ್ಲ ಆತಂಕ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಕ್ಯಾರ್ ಚಂಡಮಾರುತ ಈಗ ದುರ್ಬಲವಾಗಿದೆ. ಆದರೆ ಮಳೆ ಇನ್ನೂ ಒಂದೆರಡು ದಿನ ಸುರಿಯಲಿದೆ. ಸದ್ಯ  ಕರಾವಳಿ ಪ್ರದೇಶದಿಂದ ಚಂಡಮಾರುತ…

7 years ago