ಸುಳ್ಯ ತಾಲೂಕಿನ ವಿವಿದೆಡೆ ಸೂರ್ಯನ ಸುತ್ತ ಕೊಡೆಯಾಕಾರದ ಕೌತುಕ ಬಾನಿನಲ್ಲಿ ಕಂಡಿತು. ಈ ಕೌತುಕದ ವಿಡಿಯೋ ಇಲ್ಲಿದೆ.... https://www.youtube.com/watch?v=pRawg18RkME
ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೦ನೇ ಜನ್ಮ ದಿನಾಚರಣೆಯ ಅಂಗವಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆಯು ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ನಡೆಯುತ್ತಿರುವ ಗಾಂಧಿ ನಡಿಗೆ ಆರಂಭಗೊಂಡಿದೆ. ಮಹಾತ್ಮಾಗಾಂಧೀಜಿಯವರ…
ಪಂಜ: ಸುಳ್ಯ ತಾಲೂಕಿನ ವಿವಿದೆಡೆ ಸೂರ್ಯನಿಗೆ ಕೊಡೆ ಹಿಡಿದ ಮಾದರಿಯಲ್ಲಿ ಕಾಮನಬಿಲ್ಲು ಕಾಣುತ್ತಿದೆ. ಇದೀಗ ಸುಮಾರು ಅರ್ಧ ಗಂಟೆಯಿಂದ ಈ ಕೌತುಕ ಕಂಡುಬಂದಿದೆ. ಪಂಜದ ಕಂರ್ಬಿಯ ಗಣೇಶ್…
ದೇಲಂಪಾಡಿ: ಅಡೂರು ದೇಲಂಪಾಡಿ ಶ್ರೀ ಸತ್ಯನಾರಾಯಣ ಭಜನ ಮಂದಿರ ಮಯ್ಯಾಳ ಇದರ ಪುನರ್ ನಿರ್ಮಾಣದ ಕೆಲಸವು ಪ್ರಗತಿಯಲ್ಲಿದ್ದು, ಮಂಗಳವಾರ ಶ್ರೀ ಧರ್ಮಸ್ಥಳ ನೇತ್ರಾವತಿ ಜ್ಞಾನ ವಿಕಾಸ ಸಂಘ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಗಮಿಸುತ್ತಿದೆ. ಸಂಜೆಯ ವೇಳೆಗೆ ಕುಕ್ಕೆ ಸುಬ್ರಹ್ಮಣ್ಯ ತಲಪಲಿದೆ. ಈ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣವಾಗಿ…
ಸುಳ್ಯ/ಕಡಬ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೆರವಣಿಗೆ ಬಲ್ಯದಿಂದ ಇಂದು ಬೆಳಗ್ಗೆ ಹೊರಟಿದೆ. ಮಂಗಳೂರಿನಿಂದ ಹೊರಟ ರಥದ ಮೆರವಣಿಗೆ ನಿನ್ನೆ ತಡರಾತ್ರಿ ಬಲ್ಯ ದೇವಸ್ಥಾನದ ಬಳಿ ತಂಗಿತ್ತು.…
ಧರ್ಮಸ್ಥಳ: ಅರಣ್ಯ ನಾಶ ಹಾಗೂ ಕಾಡಿನಲ್ಲಿ ಆಹಾರದ ಕೊರತೆಯಿಂದ ಅನಿವಾರ್ಯವಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತವೆ. ಪ್ರಾಕೃತಿಕ ಅಸಮತೋಲನದಿಂದಾಗಿ ಹಾಗೂ ಅರಣ್ಯ ನಾಶದಿಂದ ಕಾಡು ಪ್ರಾಣಿಗಳಿಗೆ ಆಹಾರದ…
ಸುಳ್ಯ:ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ನಗರದಲ್ಲಿ ಸ್ಬಚ್ಛತಾ ಕಾರ್ಯಕ್ರಮ ಜರುಗಿತು. ವಿವಿಧ ವಾರ್ಡ್ ಗಳಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರ ಪಂಚಾಯತ್ ಸದಸ್ಯರು ನೇತೃತ್ವ ವಹಿಸಿದ್ದರು. ನಗರದ…
ಧರ್ಮಪತ್ನಿ ಲಕ್ಷ್ಮೀ ಅಮ್ಮ, ಜೇಷ್ಟ ಪುತ್ರ ಡಾಕ್ಟರ್ ಈಶ್ವರಯ್ಯ ಅವರನ್ನೊಳಗೊಂಡಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು, ಅಭಿಮಾನಿ ಬಳಗಕ್ಕೆ ನೆನಪುಗಳ ಮಧುರ…
ಮೈಸೂರು : ನಾಡಹಬ್ಬ ದಸರಾ ಅಂಗವಾಗಿ ಏರ್ಪಡಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಪಿ. ವಿ. ಸಿಂಧು…