Advertisement

ಸುದ್ದಿಗಳು

ಸವಣೂರು ಪೇಟೆಯಲ್ಲಿ ಶ್ರಮದಾನದಿಂದ ಸ್ವಚ್ಚತೆ

ಸವಣೂರು : ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸವಣೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಚ ಸವಣೂರು ಅಭಿಯಾನದ ಅಂಗವಾಗಿ ನಿರಂತರ ನಡೆಯುವ ಸ್ವಚತಾ…

7 years ago

ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ‘ಅಮ್ಮನೆಡೆ ನಮ್ಮ ನಡೆ’

ನಿಂತಿಕಲ್ಲು : ಮಾತೃ ಶಕ್ತಿ ಮತ್ತು ಯುವ ಶಕ್ತಿ ಒಂದಾಗಿ ಧರ್ಮದ ಉಳಿವಿಗೆ ಕೈಜೋಡಿಸಬೇಕು. ಧರ್ಮದ ಜಾಗೃತಿಯ ಜೊತೆ ಸಮಾಜದ ಜಾಗೃತಿಯೂ ಅಗತ್ಯವಾಗಿದ್ದು, ಅಂತರ್ಜಾಲದ ಮೋಹಕ್ಕೆ ಬಲಿಯಾಗಿ…

7 years ago

ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ರಥಕ್ಕೆ ಕೋಟೇಶ್ವರದಲ್ಲಿ ಪೂಜೆ

ಸುಳ್ಯ/ಕೋಟೇಶ್ವರ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥಕ್ಕೆ ಪೂಜೆ ನಡೆಯಿತು. ಪೂಜೆಗೊಂಡ ಬಳಿಕ ಸೆ.30 ರ ಬೆಳಗ್ಗೆ ಕೋಟೇಶ್ವರದಿಂದ ಹೊರಡಲಿದೆ. ಈ ಸಂದರ್ಭ ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ್…

7 years ago

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ…

7 years ago

ಸೆ.30 : ಕೋಟೇಶ್ವರದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಡಲಿದೆ ಬ್ರಹ್ಮರಥ

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು ಸೆ.30 ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಹೊರಡಲಿದೆ. ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ …

7 years ago

ಮಹಡಿಯಿಂದ ಬಿದ್ದು ಮಗು ಸಾವು : ವಿರಾಜಪೇಟೆಯಲ್ಲಿ ಘಟನೆ

ಮಡಿಕೇರಿ: ಕಟ್ಟಡದ ಎರಡನೇ ಮಹಡಿಯಿಂದ ಮೂರೂವರೆ ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಪಟ್ಟಣದ ಮಲಬಾರ್ ರಸ್ತೆಯ ಹೆಚ್.ಎಂ. ಅಪಾರ್ಟ್‍ಮೆಂಟ್‍ನಲ್ಲಿ ವಾಸವಿರುವ ಅಝರುದ್ದೀನ್-ಝಾಹಿರಾ ದಂಪತಿಗಳ…

7 years ago

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಎಚ್.ಕೆ.ಕೃಷ್ಣಮೂರ್ತಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ನೇಮಕಗೊಂಡಿದ್ದಾರೆ. ಇದುವರೆಗೆ ಕಾರ್ಯವಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರಿಗೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ…

7 years ago

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ : 20 ಚೀಲದಷ್ಟು ಬಾಟಲಿ ಸಿಕ್ತು….!

ಸುಬ್ರಹ್ಮಣ್ಯ: 25 ಮಂದಿ ಯುವಕರ ತಂಡ ಭಾನುವಾರ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು. ಈ ಸಂದರ್ಭ 20 ಚೀಲದಷ್ಟು ಮದ್ಯದ ಬಾಟಲಿ ಸಿಕ್ಕಿತು. ಇದಕ್ಕೆಲ್ಲಾ ಮುಕ್ತಿ ನೀಡಲಾಯಿತು.…

7 years ago

ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ

ಸುಳ್ಯ:  ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ  ನಡೆಯಿತು. ನಮ್ಮ  ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ…

7 years ago

ಮಂಡೆಕೋಲು ಆದರ್ಶ ಗ್ರಾಮ ಸಂಕಲ್ಪ: ನೆಲ ಜಲ ಉಳಿಸಿ ಆಂದೋಲನಕ್ಕೆ ಚಾಲನೆ

ಸುಳ್ಯ: ಅಕ್ಟೋಬರ್ 2 ರಂದು ನಡೆಯಲಿರುವ ಮಹಾತ್ಮಾ ಗಾಂಧಿ ಜಯಂತಿ 150ನೇ ವರ್ಷಾಚರಣೆ ಹಾಗೂ ಮಂಡೆಕೋಲು ಆದರ್ಶ ಗ್ರಾಮ ಸಂಕಲ್ಪ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಂಡೆಕೋಲಿನಲ್ಲಿ ನಡೆಯಿತು.…

7 years ago