Advertisement

ಸುದ್ದಿಗಳು

ಸೆ.26: ಸಾಲಮನ್ನಾ ವಂಚಿತರ ಪರ ಹೋರಾಟಕ್ಕೆ ರೂಪುರೇಷೆ

ಸುಬ್ರಹ್ಮಣ್ಯ: ಸರಕಾರದ ಸಾಲಮನ್ನಾ ವಂಚಿತರ ಪರವಾಗಿ ಹೋರಾಟ ನಡೆಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗುರುವಾರ ಪೂರ್ವಾಹ್ನ 10.30ಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ…

7 years ago

ಸಾರ್ವಜನಿಕರ ಸಹಭಾಗಿತ್ವ ಇದ್ದರೆ ಮೂಲಭೂತ ವ್ಯವಸ್ಥೆಗಳಿಗೆ ವೇಗ – ಜಯಪ್ರಸಾದ್ ಜೋಶಿ

ಬಾಳಿಲ: ಯಾವುದೇ ಅಭಿವೃದ್ದಿ ಕಾರ್ಯಗಳು, ವಿದ್ಯುತ್ ಸಂಬಂಧಿತ ಕೆಲಸಗಳ ಅನುಷ್ಠಾನದಲ್ಲಿ ಸಾರ್ವಜನಿಕರ ಅಥವಾ ಬಳಕೆದಾರರ ಸಹಭಾಗಿತ್ವ ಇದ್ದರೆ ಕೆಲಸಗಳು ವೇಗ ಪಡೆಯಲು ಸಾಧ್ಯ ಎಂದು ಬೆಳ್ಳಾರೆ ಬಳಕೆದಾರರ…

7 years ago

ಅರಂಬೂರು ಸೇತುವೆ ಕಾಮಗಾರಿ ಆರಂಭಿಸಿ 3 ವರ್ಷ….! ಅಧಿಕಾರಿಗಳೇ…ಶಾಸಕರೇ…..ಸ್ವಲ್ಪ ಈ ಕಡೆ ಗಮನಿಸಿದರೆ ಬೆಸ್ಟ್…..

ಸುಳ್ಯ: ಅರಂಬೂರು ಎಂಬಲ್ಲಿ ಪಯಸ್ವಿನಿ ನದಿಗೆ ಸೇತುವೆ ಕಟ್ಟಲಾಗುತ್ತಿದೆ. ಒಂದಲ್ಲ,  ಎರಡಲ್ಲ ಮೂರು ವರ್ಷದ ಹಿಂದೆ 4.90 ಕೋಟಿ ರೂಪಾಯಿ ವೆಚ್ಚದಲ್ಲಿ. ವಿಷಾದ ಎಂದರೆ ಇದುವರೆಗೂ ಸೇತುವೆ…

7 years ago

ಕೃಷಿಕ ಎನ್ನಲು ಭಯ ಬೇಡ, ಹೆಮ್ಮೆ ಇರಲಿ – ಕಡಮಜಲು ಸುಭಾಶ್ ರೈ

ಬಾಳಿಲ: ಕೃಷಿಕ ಎನ್ನಲು ಭಯ ಬೇಡ, ಪ್ರತಿಯೊಬ್ಬರಿಗೂ ಹೆಮ್ಮೆ ಇರಬೇಕು. ಬದುಕಿನ ಕೊನೆಯವರೆಗೂ ಕೃಷಿಕನಾಗಿಯೇ ಇರಬೇಕು. ಅದಕ್ಕಾಗಿಯೇ ಕೆಲವು ಸೂತ್ರಗಳನ್ನು ಕೃಷಿಕ ಅಳವಡಿಸಿಕೊಳ್ಳಬೇಕು ಎಂದು ಕೃಷಿಕ ಕಡಮಜಲು…

7 years ago

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ…

7 years ago

ಮಡಪ್ಪಾಡಿ ಸಹಕಾರಿ ಬ್ಯಾಂಕ್ ಮಹಾಸಭೆ : ಶೇ 8.5 ಡಿವಿಡೆಂಡ್ ಘೋಷಣೆ

ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ…

7 years ago

ಸೆ.24 : ಸುಳ್ಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’

ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು 'ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ' ಕಾರ್ಯಕ್ರಮ ನಡೆಯಲಿದೆ . ಜಾಥಾವನ್ನು…

7 years ago

ಕುಗ್ರಾಮ ಎನಿಸಿಕೊಂಡಿದ್ದ ಮಂಡೆಕೋಲು ಈಗ “ಆದರ್ಶ” ಗ್ರಾಮದತ್ತ ಹೆಜ್ಜೆ….

ಸುಳ್ಯ: ಕುಗ್ರಾಮ ಎಸಿಸಿಕೊಂಡಿದ್ದ ಮಂಡೆಕೋಲು ಗ್ರಾಮ ಈಗ ಮಾದರಿ ಗ್ರಾಮ ಎನಿಸಿಕೊಳ್ಳುತ್ತಿದೆ. ಇಡೀ ರಾಜ್ಯಕ್ಕೆ ಮಾದರಿ ಎನಿಸಿಕೊಳ್ಳುತ್ತಿದೆ. ವಿಶೇಷವಾಗಿ ಗಮನಸೆಳೆಯುತ್ತಿದೆ.   ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿ,…

7 years ago

ವೆಂಕಟ್ರಮಣ ಸೊಸೈಟಿ: ಶೇ.18 ಡಿವಿಡೆಂಡ್ ಘೋಷಣೆ

ಸುಳ್ಯ: ಒಂದು ಕೋಟಿ ರೂ. ನಿವ್ವಳ ಲಾಭ ಪಡೆದಿರುವ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೆ.18 ಡಿವಿಡೆಂಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ…

7 years ago

ಗಾಂಧಿ ಚಿಂತನ ವೇದಿಕೆಯಿಂದ ಅ.2 ರಂದು ಗಾಂಧಿ ನಡಿಗೆ

ಸುಳ್ಯ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 15೦ನೇ ಜನ್ಮದಿನವಾದ ಅಕ್ಟೋಬರ್ 2 ರಂದು ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು…

7 years ago