Advertisement

ಸುದ್ದಿಗಳು

ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸುಳ್ಯ: ದೇಶದ ಆರ್ಥಿಕ ಕುಸಿತ, ಕಾಶ್ಮೀರ ವಿಚಾರ ಸೇರಿದಂತೆ ಕೇಂದ್ರ ಸರಕಾರದ ಹತ್ತು ಹಲವು ವೈಫಲ್ಯವನ್ನು ಮುಚ್ಚಿ ಹಾಕಲು ಮತ್ತು ದೇಶದ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು…

7 years ago

ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎನಿಸಿದೆ – ಪತ್ರದಲ್ಲಿ ಬರೆದ ಸಸಿಕಾಂತ್ ಸೆಂಥಿಲ್

ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು  ಅನೈತಿಕ ಎಂದು ಅನಿಸಿದೆ ಎಂದು…

7 years ago

ಕೆ ಎಂ ಎಫ್ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷ ದೇಣಿಗೆ

ಮಂಗಳೂರು: ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ…

7 years ago

ಸೆ‌.15 ರಂದು ಗುತ್ತಿಗಾರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳು

ಸುಳ್ಯ: 2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.15 ರಂದು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಯುವಕ-…

7 years ago

ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ಐಎಎಸ್ ಸೇವೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಕೆಲವು ವೈಯಕ್ತಿಕ ಕಾರಣಗಳಿಂದ ಸೇವೆಯಲ್ಲಿ  ಮುಂದುವರಿಯಲು ಸಾಧ್ಯವಾಗುತ್ತಿಲ್ಲ. …

7 years ago

ಪಣೆಮಜಲು : ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಭಜನೆ

ಸವಣೂರು : ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸಂದರ್ಭ ಪಣೆಮಜಲು ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಟ್ಟೆ ಸಮಿತಿ ಹಾಗೂ ವಿನಾಯಕ ಫ್ರೆಂಡ್ಸ್ (ಗಣೇಶಪುರ) ಪಣೆಮಜಲು…

7 years ago

ಸಮಾಜದ ಆಧಾರಸ್ತಂಭಗಳ ತಯಾರಕ ಶಿಕ್ಷಕ

ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ…

7 years ago

ಸ್ವಚ್ಛತೆಯ ನಿರ್ವಹಣೆ ಕೊರತೆ: ಐವರ್ನಾಡಿನಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಐವರ್ನಾಡು:ಸ್ವಚ್ಛತೆ ಇಲ್ಲದೆ ಪರಿಸರ ದುರ್ನಾಥದಿಂದ ಕೂಡಿದೆ, ನಿರ್ವಹಣೆ ಇಲ್ಲವೆಂದು ಆರೋಪಿಸಿ ಐವರ್ನಾಡು ಗ್ರಾಮ ಪಂಚಾಯತ್ ಮುಂದೆ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಹಂದಿ ಮಾಂಸದ ಫಾರ್ಮ್ ನಲ್ಲಿ…

7 years ago

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಗುತ್ತಿಗಾರು ವಲಯಕ್ಕೆ ಬಹುಮಾನ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ  ತಾಲೂಕಿನಲ್ಲಿ ಗುತ್ತಿಗಾರು ವಲಯ ದ್ವಿತೀಯ ಸ್ಥಾನ ಪಡೆದಿದೆ. ಈ ಬಹುಮಾನವನ್ನು ಗುತ್ತಿಗಾರು ವಲಯ…

7 years ago

ಪ್ರತಿಭಾ ಕಾರಂಜಿ : ಚೆನ್ನಾವರ ಕಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

ಸವಣೂರು : ತಿಂಗಳಾಡಿ ಸ.ಉ. ಹಿ.ಪ್ರಾ.ಶಾಲೆಯಲ್ಲಿ ನಡೆದ ಕೆಯ್ಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಚೆನ್ನಾವರ ಕಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರತಿಭಾ…

7 years ago