ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ವಾಹನ (ಬಸ್) ನೀಡುವಂತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ…
ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ…
ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಆ.23 ರಂದು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ…
ಪಾಲ್ತಾಡು : ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಆ.23…
ನವದೆಹಲಿ: ಹೊಸದಾಗಿ ನೇಮಕಗೊಂಡ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.…
ಸುಳ್ಯ: ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಇಳಿದಿದೆ. ಐದು ರೂ. ಬೆಲೆಯ ಬಿಸ್ಕೆಟ್ ಕೂಡ ಖರೀದಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ ಎಂದು ಸುಳ್ಯ ಕಾಂಗ್ರೆಸ್ ಹೇಳಿದೆ.…
ಬೆಳ್ಳಾರೆ : ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಆಡಳಿತ ಮೋಕ್ತೇಸರ, ಲೇಖಕ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗರು ಬರೆದ ಕೃಷಿಯ ಖುಷಿ ಪುಸ್ತಕವನ್ನು ಶುಕ್ರವಾರ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದಲ್ಲಿ ಬಿಡುಗಡೆ…
ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ…
ಸವಣೂರು : ಬೆಳಂದೂರು ಗ್ರಾ.ಪಂ.ನಲ್ಲಿ ನಡೆದ ಲಂಚ ಸ್ವೀಕಾರ ಪ್ರಕರಣಕ್ಕೂ ಸವಣೂರು ಗ್ರಾ.ಪಂ.ಗೂ ಯಾವುದೇ ಸಂಬಂಧವಿಲ್ಲ.ಆದರೆ ಕೆಲ ಮಾಧ್ಯಮಗಳಲ್ಲಿ ಸವಣೂರು ಗ್ರಾ.ಪಂ.ನಲ್ಲಿ ಲಂಚಾವತರ ಎಂದು ಪ್ರಕಟಿಸಿದ್ದಾರೆ.ಇದು ಸತ್ಯಕ್ಕೆ…
ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…