ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆಯ ಕೊಳಂಬಳದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ನರಸಿಂಹ ಜೋಶಿ ಗಿಡ…
ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ…
ಪಂಜ :ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪಂಜ ವಲಯದ ಸದಸ್ಯರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.…
ಬೆಳ್ಳಾರೆ: ಸುಸ್ಥಿರ ಅಭಿವೃದ್ದಿಯ ಗುರಿಗಳ ವ್ಯಾಪ್ತಿಯು ಬಹಳ ವಿಶಾಲವಾಗಿದ್ದು, 2025ರ ವೇಳೆಗೆ ಈ ಗುರಿಗಳನ್ನು ನನಸಾಗಿಸಿಕೊಳ್ಳುವ ಪ್ರಯತ್ನ ನಡೆಸಬೇಕು ಎಂದು ರಾಜ್ಯ ಸುಸ್ಥಿರ ಅಭಿವೃದ್ಧಿ ಗುರಿಗಳ ಯೋಜನಾ…
ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ. ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು…
ಬೆಳ್ಳಾರೆ: ಹಾಲಿ ಆರೋಗ್ಯ ಸಚಿವ ಶ್ರೀರಾಮುಲು ಕಳೆದ ಬಿಜೆಪಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿಯೇ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಅನುಷ್ಠಾನಗೊಂಡಿತ್ತು.…
ಪುತ್ತೂರು: ವಿಶ್ವಹಿಂದೂ ಪರಿಷದ್, ಭಜರಂಗದಳ ವತಿಯಿಂದ ಪುತ್ತೂರಿನಲ್ಲಿ ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ನಡೆದ ಮೊಸರುಕುಡಿಕೆ, ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಇದರ ಫೋಟೊಗಳು ಇಲ್ಲಿದೆ.... (ಫೋಟೊ :…
ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್ವೇರ್ನ್ನು ಜೇಸಿಐ ವಲಯ…
ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ.ನೂತನ ಬ್ರಹ್ಮರಥದ ಕೆಲಸ ಕಾರ್ಯಗಳು ಬಹುತೇಕ ಪೂರ್ತಿಗೊಂಡಿದೆ. 2000 ಸಿ ಎಪ್ ಟಿ ವಿವಿಧ ಜಾತಿಯ ಮರ ಬಳಸಿಕೊಳ್ಳಲಾಗಿದೆ…