Advertisement

ಸುದ್ದಿಗಳು

ಬೈಕ್ ಗಳ ಢಿಕ್ಕಿ ಸವಾರ ಸಾವು

ಸುಳ್ಯ : ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ…

7 years ago

ಕಮಿಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟನೆ

ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು  ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯಅತಿಥಿಗಳಾಗಿದ್ದ ತಾಪಂ…

7 years ago

ಸುಬ್ರಹ್ಮಣ್ಯ: ಶ್ರೀಸಂಪುಟ ನರಸಿಂಹ ಮಠದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

ಸುಬ್ರಹ್ಮಣ್ಯ: ಸಂಪುಟ ಶ್ರೀನರಸಿಂಹ ಸ್ವಾಮಿ ಮಠದಲ್ಲಿ ಶ್ರೀಗಳ 23 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ  ಅನಿರುದ್ಧ ವೇದಿಕೆಯಲ್ಲಿ ಆರಂಭಗೊಂಡ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆ ನಡೆಯಿತು. ಕಾರ್ಯಕ್ರಮ…

7 years ago

ಆ.25 : ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ  ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.25…

7 years ago

ಮುಂದುವರಿದ ಬಿಜೆಪಿ ಜನಪ್ರತಿನಿಧಿಗಳ ರಾಜಿನಾಮೆ ಪರ್ವ: 318 ಮಂದಿ ರಾಜಿನಾಮೆ

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ತಪ್ಪಿ ಹೋಗಿರುವುದನ್ನು ಪ್ರತಿಭಟಿಸಿ ಸುಳ್ಯ ಬಿಜೆಪಿ ನಡೆಸುತ್ತಿರುವ ಅಸಹಕಾರ ಚಳವಳಿ ಮುಂದುವರಿದಿದೆ. ಬಿಜೆಪಿ ಜನಪ್ರತಿನಿಧಿಗಳ…

7 years ago

ಶಾಸಕ ಅಂಗಾರರಿಗೆ ಸಚಿವ ಸ್ಥಾನ ಪಡೆಯಲು ಎಲ್ಲಾ ಪ್ರಯತ್ನ- ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಎಸ್.ಅಂಗಾರ ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆರು ಬಾರಿ ಗೆದ್ದಿರುವ ಸರಳ ಸಜ್ಜನ…

7 years ago

ಕ್ಷೇತ್ರದ ಜನತೆಗೆ ಆದ ಅನ್ಯಾಯವನ್ನು ಸರಿಪಡಿಸುವ ಅಗತ್ಯವಿದೆ- ಜಿಲ್ಲಾ ನಾಯಕರಿಗೆ ಶಾಸಕ ಅಂಗಾರ ಸ್ಪಷ್ಟ ಸಂದೇಶ

ಸುಳ್ಯ: ವೈಯುಕ್ತಿಕವಾಗಿ ತಾನು ಎಂದೂ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ, ಅಧಿಕಾರದ ಹಿಂದೆಯೂ ಹೋಗಿಲ್ಲ. ಆದರೆ ಸಚಿವ ಸ್ಥಾನದ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ ಎಂದು ಹೇಳಲಾಗಿ ಕೊನೆಯ…

7 years ago

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ

ಪುತ್ತೂರು:ಹಿಂದೂ ಜನಜಾಗೃತಿ ಸಮಿತಿ ವತಿಯಿಂದ  ಧಾರ್ಮಿಕ ಉತ್ಸವಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಗಟ್ಟುವ ಬಗ್ಗೆ ಪುತ್ತೂರಿನ ಪೋಲಿಸ್ ನಿರೀಕ್ಷಕರಿಗೆ ಮತ್ತು ಉಪ್ಪಿನಂಗಡಿಯ ಪೋಲಿಸ್ ಉಪನಿರೀಕ್ಷಕರಿಗೆ ಮನವಿ ಮಾಡಲಾಯಿತು. ಪುತ್ತೂರಿನಲ್ಲಿ ಹಿಂದೂ…

7 years ago

ಶಾಸಕ ಅಂಗಾರರಿಗೆ ಸಚಿವ ಸ್ಥಾನ ತಪ್ಪಿಸಿ ಸಮುದಾಯಕ್ಕೆ ಅನ್ಯಾಯ- ಮೊಗೇರ ಸಮುದಾಯ ಮುಖಂಡರ ಖಂಡನೆ

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮೊಗೇರ ಸಮುದಾಯದ ಪ್ರತಿನಿಧಿಯಾದ ಶಾಸಕ ಎಸ್‌.ಅಂಗಾರ ಅವರಿಗೆ ಈ ಬಾರಿ ಸಚಿವ ಸ್ಥಾನ ತಪ್ಪುವ ಮೂಲಕ ಮೊಗೇರ ಸಮುದಾಯಕ್ಕೆ ಮತ್ತು…

7 years ago

ಪುಣ್ಚಪ್ಪಾಡಿ ಶಾಲೆಯ ಭಾಗವಹಿಸಿದ 36 ಮಕ್ಕಳಿಗೂ ಕಾರಂಜಿ ಪ್ರಶಸ್ತಿ

ಸವಣೂರು: ಗ್ರಾಮೀಣ ಪ್ರದೇಶದ ಅಪ್ಪಟ ಪ್ರತಿಭೆಗಳಿವರು...ಕಲೆಯ ಮೇಲಿರುವ ಆಸಕ್ತಿ, ಉತ್ಸಾಹ, ಏಕಾಗ್ರತೆ, ಬದ್ಧತೆ ನಿಜಕ್ಕೂ ಮೆಚ್ಚಲೇಬೇಕು. ಪ್ರತಿಭೆಗೆ ಬಡವ ಬಲ್ಲಿದ ಅನ್ನೋ ಬೇಧವಿಲ್ಲ..ಮಕ್ಕಳ ಪ್ರತಿಭೆ ಅರಳಲು ಸೂಕ್ತ…

7 years ago