ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ. ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ…
ಸುಳ್ಯ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ ನಡೆಯಿತು. ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ…
ಸುಳ್ಯ: 36 ವರ್ಷದ ಸರಕಾರಿ ಸೇವೆಯ ಬಳಿಕ ನಿವೃತ್ತರಾದ ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಫಾಲಿಚಂದ್ರ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕೃಷಿ ಇಲಾಖೆಯ ಕಚೇರಿಯಲ್ಲಿ…
ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ವನಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ದೀಕ್ಷಿತ್ ಜೈನ್,…
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 21 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.16 ರಿಂದ ಸೆ.21 ರ…
ಗುತ್ತಿಗಾರು: ಗುತ್ತಿಗಾರಿನಲ್ಲಿ ಪಂಚಮುಖಿ ಪ್ರಗತಿಬಂಧು ಸಂಘವನ್ನು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್ ದೀಪ ಬೆಳಗಿ ಶುಭಹಾರೈಸಿದರು. ಈ ಸಂದರ್ಭ ಸಂಘದ…
ಸುಳ್ಯ: ಸುಳ್ಯ ನಗರದ ನಾವೂರು ವಾರ್ಡ್ ನಲ್ಲಿ ದಾರಿ ದೀಪಗಳು ಉರಿಯುತ್ತಿಲ್ಲ, ಮೂಲಭೂತ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನಾವೂರು ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ…
ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು…
ಸವಣೂರು : ನಶಿಸಿ ಹೋಗುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತುಳುನಾಡ ಆಟಗಳನ್ನು ನಡೆಸುವುದು ಅಗತ್ಯ.ಯುವ ಮನಸ್ಸುಗಳಿಂದ ಸಂಸ್ಕೃತಿಯ ಚಟುವಟಿಕೆಯನ್ನು ಪಸರಿಸಲು ಸಾಧ್ಯ ,ಪರಂಪರಾಗತ ಕೃಷಿ ಜೊತೆ…
ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ…