Advertisement

ಸುದ್ದಿಗಳು

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ. ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​…

7 years ago

ಸಂಪಾಜೆ-ಮಡಿಕೇರಿ ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ : ಸದ್ಯ ವಾಹನ ಸಂಚಾರ ನಿರಾತಂಕ

ಮಡಿಕೇರಿ : ಮಡಿಕೇರಿ -ಸಂಪಾಜೆ- ಮಂಗಳೂರು ರಸ್ತೆಯಲ್ಲಿ  ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದಕ್ಕೆ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ…

7 years ago

ಉದ್ಯಮಿ ರಾಧಾಕೃಷ್ಣ ಕೆ ನಾಯರ್ ಅವರಿಗೆ ಸನ್ಮಾನ

ಸುಳ್ಯ: ಪ್ರಸಿದ್ದ ಉದ್ಯಮಿಗಳಾದ ಡಾ| ರಾಧಾಕೃಷ್ಣ ಕೆ ನಾಯರ್ ಅವರನ್ನು ಸಸ್ಯ ಸಂರಕ್ಷಣೆಗೆ ಅವರು ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ…

7 years ago

ಸಾಮೂಹಿಕ ಅತ್ಯಾಚಾರ ಪ್ರಕರಣ : ವಿಡಿಯೋ ವೈರಲ್ ಮಾಡಿದ ಮೂವರು ವಶಕ್ಕೆ

ಪುತ್ತೂರು: ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಡಿಯೋ ವೈರಲ್ ಮಾಡಿದ ಆರೋಪದಲ್ಲಿ  ಮತ್ತೆ 3 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ವೈರಲ್…

7 years ago

ಪರಿಸರದ ಕಲಿಕೆ ಅನುಭವದಿಂದ ಆಗಬೇಕು – ನಾ.ಕಾರಂತ ಪೆರಾಜೆ

ಸುಳ್ಯ:  ನೀರು ಇಂಗಿಸುವಿಕೆ, ಕಾಡಿನ ರಕ್ಷಣೆ ನಮ್ಮಿಂದಾಗಬೇಕು.  ಈ ನಿಟ್ಟಿನಲ್ಲಿ ಭೂ ಒಡಲಿಗೆ ನೀರಿಂಗಿಸುವ ಕೆಲಸ ಸ್ನೇಹಶಾಲಾ ವಿದ್ಯಾರ್ಥಿಗಳಿಂದ ಆಗುತ್ತಿರುವುದು ಶ್ಲಾಘನೀಯ. ಪರಿಸರದ ಕಲಿಕೆ ಅನುಭವದಿಂದಾಗಬೇಕು. ಆ…

7 years ago

ಎಸ್ ಬಿ ಐ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಶಾಲೆಗಳಿಗೆ ಕೊಡುಗೆ

ಸುಳ್ಯ:  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಸಿ ಎಸ್ ಆರ್ ಫಂಡ್ ಅಡಿಯಲ್ಲಿ 5 ಶಾಲೆಗಳಿಗೆ ಆಸನಗಳನ್ನು…

7 years ago

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ

ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ…

7 years ago

ಕಲಿಕೆಯೊಂದಿಗೆ ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಅಳವಡಿಸಿಕೊಳ್ಳಿ

ಸುಳ್ಯ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶವನ್ನು ಮುನ್ನೆಡೆಸುವ ಪ್ರಜೆಗಳಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯಾರ್ಜನೆಯೊಂದಿಗೆ ಶಿಸ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ್ ಕುಂದಲ್ಪಾಡಿ…

7 years ago

ಪುತ್ತೂರು : ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಪುತ್ತೂರು:ಶಾಲೆಗೆ ಹೋಗುವ ಸುಮಾರು 15 ವರ್ಷದ ಪ್ರಾಯದ ವಿದ್ಯಾರ್ಥಿನಿಯ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಪ್ರದೇಶದ ಪರನೀರು ಎಂಬಲ್ಲಿ…

7 years ago

ತ್ಯಾಜ್ಯ ಎಸೆತಕ್ಕೆ 1000 ರೂಪಾಯಿ ದಂಡ : ಸುಳ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಮುನ್ನ ಎಚ್ಚರ

ಸುಳ್ಯ: ತ್ಯಾಜ್ಯ ಎಸೆತದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಮೊದಲ ಬಾರಿಗೆ 1000 ರೂಪಾಯಿ ದಂಡ ವಿಧಿಸಲಾಗಿದೆ. ಸಿಸಿ ಕ್ಯಾಮಾರದ ಮೂಲಕ ಸೆರೆಯಾದ ವ್ಯಕ್ತಿ ಈಗ ತ್ಯಾಜ್ಯ ಎಸೆತಕ್ಕೆ…

7 years ago