ಶಾಲಾ -ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ. ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’ ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ,…
ಗ್ರಾಮೀಣ ಭಾಗದಲ್ಲಿ ಅಲ್ಲ, ಇದು ಬೆಳ್ಳಾರೆ ಪೇಟೆಯ ಪ್ರಶ್ನೆ. ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಜನರಿಗೆ ಅಭಿಷೇಕವಾಗುತ್ತದೆ. ಸೂಕ್ತ ಕ್ರಮವಾಗಬೇಕು, ಚರಂಡಿ ವ್ಯವಸ್ಥೆಯಾಗಬೇಕು…
ಸಂಪಾಜೆ: ಮಾಣಿ - ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ…
ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು…
ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು ನಡೆಸಿದ…
ಪುತ್ತೂರು: ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದರಿ ಆರೋಪಿಗಳಿಗೆ ಮಾನ್ಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ…
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜು.5 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು ಗುರುವಾರ ಬೆಳಗ್ಗೆ ಮಾಜಿ ಪ್ರಧಾನಿ ಮನಮೋಹನ್…
ಸಾಮಾಜಿಕ ಜಾಲ ತಾಣಗಳಲ್ಲಿ ಕಳೆದ ಕೆಲವು ದಿವಸಗಳಿಂದ ಈ ಪ್ರಶ್ನೆ ಜೋರಾಗಿ ಕೇಳಿಬರುತ್ತಿದೆ. ಇದು ಈ ವರ್ಷ ಹೊಸತಲ್ಲ. ಪ್ರತಿ ವರ್ಷ ಇದ್ದದ್ದೆ. ಯಾಕೆಂದರೆ ಈಗ ಕೃಷಿ…
ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ನೇತೃತ್ವದ ನೂತನ ಪದಾಧಿಕಾರಿಗಳ ತಂಡ…