ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ…
ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ…
ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು…
ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ…
ಸುಳ್ಯ: BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ, ಉಚಿತ ಅನಿಲ ಸಂಪರ್ಕಕ್ಕೆ ತಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಪ್ರಧಾನ ಮಂತ್ರಿ…
ಬೆಳ್ಳಾರೆ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 10ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ಳಾರೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪಕ್ಷದ ಸುಳ್ಯ ವಿಧಾನಸಭಾ ಸಮಿತಿಯ ಉಪಾಧ್ಯಕ್ಷ ಮಮ್ಮಾಲಿ…
ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 10 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯ ದಲ್ಲಿ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪಕ್ಷದ…
ಸುಳ್ಯ: ಗ್ರಾಮಗಳಲ್ಲಿ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ತೆರಳಿ, ಸಾಧ್ಯವಾದರೆ ಗ್ರಾಮಗಳಲ್ಲಿ ಒಂದು ದಿನ ವಾಸ್ತವ್ಯ ಮಾಡಿ. ಜನರ ಜ್ವಲಂತ ಸಮಸ್ಯೆಗಳನ್ನು ಅರಿತು ಅದರ…
ನಿಂತಿಕಲ್ಲು : ಎಸ್ ಎಸ್ ಎಫ್ ನೆಕ್ಕಿಲ ಶಾಖೆ ಇದರ ಆಶ್ರಯದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಸಹಭಾಗಿತ್ವದಲ್ಲಿ 88ನೇಯ ರಕ್ತದಾನ ಶಿಬಿರವು ಯೇನೆಪೋಯ…
ಸುಳ್ಯ: ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ…