ಪುತ್ತೂರು:ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ನ ಬಪ್ಪಳಿಗೆ ಜಂಕ್ಷನ್ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ…
ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು…
ಸವಣೂರು :52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರಿಗೆ ಜೂ.14ರಂದು ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯುವ ವಿಶ್ವರಕ್ತದಾನಿಗಳ…
ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ…
ಸುಬ್ರಹ್ಮಣ್ಯ: ಕಳೆದ ಹೆಲವು ವರ್ಷಗಳಿಂದ ವಿವಿಧ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಗುರುಪ್ರಸಾದ್ ಪಂಜ ಅವರು ಕೈಕಂಬ ಸರಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಕೊಡುಗೆ ನೀಡಿದರು. ಕಳೆದ…
ಸುಳ್ಯ: ಕೆ ಎಸ್ ಆರ್ ಟಿ ಸಿ ವತಿಯಿಂದ ಕಲ್ಮಕಾರು ಭಾಗಕ್ಕೆ ಹೊಸ ಬಸ್ ರೂಟ್ ಇಂದಿನಿಂದ ( ಜೂ.14 ) ಆರಂಭವಾಗಿದೆ. ಸುಳ್ಯ ದಿಂದ ಬೆಳಗ್ಗೆ…
ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು…
ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ.…
ಸುಳ್ಯ: 2018-19ನೇ ಸಾಲಿನಲ್ಲಿ ತಾಲೂಕು ಪಂಚಾಯತ್ ಗೆ ಮಂಜೂರಾಗಿದ್ದ ಅನುದಾನದಲ್ಲಿ 32 ಲಕ್ಷ ರೂಪಾಯಿ ಲ್ಯಾಪ್ಸ್ ಆಗಿತ್ತು. ಈ ಬಗ್ಗೆ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಯಿತು. ತ್ರೈಮಾಸಿಕ…
ಸುಳ್ಯ: ಅನೇಕ ಸಮಯಗಳ ಬಳಿಕ ರಬ್ಬರ್ ಧಾರಣೆ 150 ರೂಪಾಯಿ ದಾಟಿದೆ. ಕಳೆದ ವಾರ 145 ರೂಪಾಯಿ ಆಸುಪಾಸಿನಲ್ಲಿ ಇದ್ದ ಧಾರಣೆ ಗುರುವಾರದಂದು 151 ರೂಪಾಯಿಗೆ ತಲಪಿದೆ.…