ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಕಾಣಿಯೂರು ಇದರ ವತಿಯಿಂದ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ ಎ.29 ರಂದು ಸೋಮವಾರ ಸಂಜೆ…
ಬಳ್ಪ: ಬಳ್ಪದ ಬೋಗಾಯನ ಕೆರೆ ಸಂಪೂರ್ಣ ಬತ್ತಿಹೋಗಿದೆ. ಕೆರೆಯನ್ನು ಹೂಳೆತ್ತಿ ಪುನಶ್ಚೇತನಗೊಳಿಸಲು ಇದು ಸಕಾಲವಾಗಿದೆ. ಸುಮಾರು 1.5 ಎಕ್ರೆ ವಿಸ್ತೀರ್ಣದ ಕೆರೆಯಲ್ಲಿ ಸಂಪೂರ್ಣ ಹೋಳೇ ತುಂಬಿಕೊಂಡ ಕಾರಣ…
ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಪ್ರತಿನಿಧಿಗಳಿಂದ ಅಡ್ಡಮತದಾನ ನಡೆದರೂ ಯಾವುದೇ ಕ್ರಮ ಆಗದಿರುವ ಬಗ್ಗೆ ಸುಳ್ಯದ ಬಿಜೆಪಿಯಲ್ಲಿ ಈಗ…
ಜಾಲ್ಸೂರು: ಎಲ್ಲೆಲ್ಲೂ ನೀರಿಲ್ಲ. ಪಯಸ್ವಿನಿ ನದಿಯಲ್ಲಿ ಈಗ ಮೀನುಗಳು ಒದ್ದಾಡಿ ಸಾಯುತ್ತಿದೆ. ಪಂಜಿಕಲ್ಲು ಸಮೀಪದ ಮೂರೂರಲ್ಲಿ ಪಯಸ್ವಿನಿ ನದಿ ನೀರಿಲ್ಲದೆ ಬರಡಾಗಿದ್ದು, ಮೀನುಗಳು ಜೀವ ಬಿಡುತ್ತಿವೆ. ಈ…
ಸುಳ್ಯ:ವೇದಾಧ್ಯಯನಕ್ಕೆ ಕುಳಿತರೆ ತುಟಿಯಲ್ಲಿ ಇಂಪಾದ ವೇದಮಂತ್ರಗಳನ್ನು ಪಠಿಸುತ್ತಾ ಅಪ್ಪಟ ವೈದಿಕ ಉಡುಗೆಯಲ್ಲೇ ಕಣ್ಣು ಸೆಳೆಯುವ ಪುಟಾಣಿಗಳು ನೀರಿಗಿಳಿದರೆ ಈಜುಪಟುಗಳಂತೆ ಈಜುತ್ತಾರೆ. ಈ ದೃಶ್ಯ ಕಾಣುವುದು ಸುಳ್ಯದ ಶ್ರೀಕೇಶವ ಕೃಪಾ…
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ -ಮಂಜೇಶ್ವರ ಹೆದ್ದಾರಿಯ ಅರಂಪಾಡಿ ತಿರುವಿನಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಗೆ ಗುದ್ದಿ…
ಸುಬ್ರಹ್ಮಣ್ಯ : ಜೀವಜಲ ಬತ್ತುತ್ತಿದೆ , ಅದರ ಜೊತೆಗೆ ಜೀವಜಲ ವಾಹಕ ನದಿಯೂ ಮಲಿನವಾದರೆ ಭವಿಷ್ಯದ ಕತೆ ಹೇಗಿರಬೇಡ. ಈ ಕಾರಣಕ್ಕೆ ಈಗಲೇ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ.…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುವ ಎರಡು ಪ್ರಮುಖ ಪುಣ್ಯ ನದಿಗಳ ಸ್ವಚ್ಛತಾ ಕಾರ್ಯವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಶನಿವಾರ #ಕುಮಾರ_ಸಂಸ್ಕಾರ ದ ಮೂಲಕ ನದಿ ಸ್ವಚ್ಛತಾ…
ಕಾಣಿಯೂರು: ಕಾೈಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ 29, 30ರಂದು ನಡೆಯಲಿದೆ. ಎ…
ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ…