Advertisement

ಸುದ್ದಿಗಳು

ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ

ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ. ರಸ್ತೆಯ ಎರಡೂ ಕಡೆಗಳಲ್ಲಿ…

7 years ago

32.81 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್…!

ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್‍ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ…

7 years ago

ಕುಮಾರಧಾರಾ ನದಿ ಸ್ವಚ್ಛತೆ #ಕುಮಾರ_ಸಂಸ್ಕಾರ ಆರಂಭ

ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ.  …

7 years ago

ಚೂಂತಾರಿನಲ್ಲಿ ಗುರುಕುಲ ಪದ್ಧತಿಯ ಧಾರ್ಮಿಕ ಶಿಕ್ಷಣ

ಬೆಳ್ಳಾರೆ: ಮಕ್ಕಳ ಬೇಸಿಗೆ ರಜೆಯಲ್ಲಿ  ಒಂದು ತಿಂಗಳ ಕಾಲ ಗುರುಕುಲ ಪದ್ಧತಿ ಶೈಲಿಯಲ್ಲಿ ಧಾರ್ಮಿಕ ಶಿಕ್ಷಣ, ವೇದಾಭ್ಯಾಸ ಹಾಗು ಮಕ್ಕಳ ಭವಿಷ್ಯಕ್ಕೆ ಪೂರಕವಾಗುವಂತಹ ಕಲೆಗಾರಿಕೆಯನ್ನು ಬೆಳ್ಳಾರೆ ಬಳಿಯ…

7 years ago

ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರ ಸಭೆ : ಭದ್ರತೆಗೆ ಪೊಲೀಸರಿಂದ ಸೂಚನೆ

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್‍ಗಳ ಧರ್ಮದರ್ಶಿಗಳೊಂದಿಗೆ ಸಭೆ  ರಾಜೀವ್‍ಗಾಂಧಿ ಸಭಾಭವನದಲ್ಲಿ ನಡೆಯಿತು. ಠಾಣೆಯ ಸಬ್‍ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, "ಪೊಲೀಸರೊಂದಿಗೆ ಎಲ್ಲರ ಸಹಕಾರ…

7 years ago

ಈ ಮಳೆಗಾಲವೂ ಮೊಗ್ರ ಶಾಲೆ ಮಕ್ಕಳಿಗೆ ಸೇತುವೆ ಭಾಗ್ಯವಿಲ್ಲ..!?

ಗುತ್ತಿಗಾರು: ಈ ಬಾರಿಯ ಮಳೆಗಾಲವೂ ಮೊಗ್ರ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಅಡಿಕೆ ಮರದ ಪಾಲವೇ ಗತಿಯಾಗಿದೆ. ಅನೇಕ ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಸುಳ್ಯ ತಾಲೂಕಿನ…

7 years ago

ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿದ ಸಹಾಯಧನ ವಿತರಣೆ

ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ  ಮಳೆ ಹಾಗೂ  ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ…

7 years ago

ಕೇನ್ಯದಲ್ಲಿ ಲಕ್ಷ್ಮೀ ನರಸಿಂಹ ಮಠದ ಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಳ್ಪ:  ದೇವರ ವಿವಿಧ ರೂಪಗಳಲ್ಲಿ ಶ್ರೀ ಲಕ್ಷ್ಮಿ ನರಸಿಂಹ ದೇವರು ಒಂದು. ನರಸಿಂಹ ದೇವರು ಸ್ಥಂಭಮೂರ್ತಿಯಾಗಿ ದಿವ್ಯವಾಗಿ ಅವತರಿಸಿರುವರು. ನರಸಿಂಹ ದೇವರ ಉಪಾಸನೆಗೆ ಅಪಾರ ಶಕ್ತಿ ಹಾಗೂ…

7 years ago

ಮರಾಟಿ ಸಮಾಜದ ವತಿಯಿಂದ ಮಾಹಿತಿ ಕಾರ್ಯಾಗಾರ

ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ  ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ…

7 years ago

ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ.

ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ…

7 years ago