ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ…
ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಕಡಬ ಪೆÇಲೀಸ್ ಠಾಣೆಯ ಸಿಬಂದಿಯೋರ್ವ ಸಾರ್ವಜನಿಕವಾಗಿ ಲಾಠಿಯಿಂದ ಅಮಾನವೀಯ ಹಲ್ಲೆ ನಡೆಸಿರುವುದನ್ನು ಕಡಬ ತಾಲೂಕು…
ಸುಳ್ಯ: ಮಳೆ ಬಂದು ಒಂದೆಡೆ ಮಣ್ಣು ಮಿಶ್ರಿತ ಕೆಂಪು ನೀರು ತುಂಬಿ ಹರಿಯುತ್ತಿದ್ದರೆ, ಇನ್ನೊಂದೆಡೆ ಬಿಸಿಲ ಬೇಗೆಗೆ ಸಿಲುಕಿ ಪಯಸ್ವಿನಿ ನದಿಯ ಒಡಲು ಬತ್ತಿ ಬರಡಾಗಿದೆ. ಮಳೆ-ಬಿಸಿಲಿನ…
ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ…
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಕಾಲಾವಧಿಜಾತ್ರೆ ಪ್ರಯುಕ್ತ ಮಂಗಳವಾರ ರಾತ್ರಿ ಬ್ರಹ್ಮರಥೋತ್ಸವ ನಡೆಯಿತು. ಸಹಸ್ರಾರು ಮಂದಿ ಭಕ್ತಾದಿಗಳು ಬ್ರಹ್ಮರಥೋತ್ಸವ ವೀಕ್ಷಿಸಿದರು.
ಬಳ್ಪ: ಬಳ್ಪ ಗ್ರಾಮದ ಶ್ರೀ ಕುಮನಪಾಳ್ಯ ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಸಲುವಾಗಿ ದೈವಸ್ಥಾನದ ಮಹಾಸಭೆ ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ದೈವಸ್ಥಾನದ ಅಭಿವೃದ್ಧಿ…
ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ…
ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ…
ಸುಳ್ಯ: ಲೋಕಸಭಾ ಚುನಾವಣೆಯ ಒಂದು ವಿಶೇಷ ಆಕರ್ಷಣೆ ಪಾರಂಪರಿಕ ಮತಗಟ್ಟೆ. ಸುಳ್ಯ ವಿಧಾನಸಭಾ ಕ್ಷೇತ್ರದ 209 ನೇ ಮತಗಟ್ಟೆಯನ್ನು ಈ ಬಾರಿ ಪಾರಂಪರಿಕ ಮತಗಟ್ಟೆ ಎಂದು ಗುರುತಿಸಲಾಗಿತ್ತು.…
ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು. ಊರವರ…