Advertisement

ಸುದ್ದಿಗಳು

ಮೇಘಾಲಯದ ಬಾಲಕನಿಗೆ ಕನ್ನಡದಲ್ಲಿ 70 ಅಂಕ

ಸುಳ್ಯ:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಮೇಘಾಲಯದ ಶಿಲಾಂಗ್ ನಿವಾಸಿ ತುಬರ್ ನಾರ್ ಲಿಂಕೋಯ್ 352…

7 years ago

ಎಸ್‍ಎಸ್‍ಎಲ್‍ಸಿ ಫಲಿತಾಂಶ : ತಾಲೂಕಿನ 6 ಶಾಲೆಗಳಿಗೆ ಶೇ.100 ಸಾಧನೆ

ಸುಳ್ಯ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು  ಸುಳ್ಯ ತಾಲೂಕಿಗೆ ಶೇ.80.3 ಫಲಿತಾಂಶ ದಾಖಲಾಗಿದೆ. ಸುಳ್ಯ ತಾಲೂಕಿನ ಆರು ಶಾಲೆಗಳಿಗೆ ಶೆ.100 ಫಲಿತಾಂಶ ಬಂದಿದೆ. ಪಂಜದ ಮೊರಾರ್ಜಿ ದೇಸಾಯಿ ಶಾಲೆ,…

7 years ago

ಪೆರುವಾಜೆ ಕಾಲೇಜು ಪ್ರಾಂಶುಪಾಲರಾಗಿ ರಾಘವ ಎನ್

ಬೆಳ್ಳಾರೆ: ಪೆರುವಾಜೆ ಡಾ| ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲರಾಗಿ ರಾಘವ.ಎನ್ ನಿಯೋಜನೆಗೊಂಡಿದ್ದಾರೆ. 1996ರಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಗೆ…

7 years ago

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಇಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಲೋಕಸಭಾ ಚುನಾವಣೆಯ…

7 years ago

ಕೃಪಾ ಮನೆಯಲ್ಲಿ ಸಂತಸ

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ…

7 years ago

SSLC ಫಲಿತಾಂಶ ಪ್ರಕಟ: ದಕ ಜಿಲ್ಲೆಗೆ 7 ನೇ ಸ್ಥಾನ : ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೃಪಾ ಅಗ್ರಸ್ಥಾನಿ

ಸುಳ್ಯ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ಫಲಿತಾಂಶದಲ್ಲಿ ದಕ್ಷಿಣ…

7 years ago

ಭಕ್ತರ ದೇಣಿಗೆ ಬಳಸಿ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ರಥ

ಸುಬ್ರಹ್ಮಣ್ಯ: ಭಕ್ತರ ದೇಣಿಗೆ ಹಾಗೂ ದೇಗುಲದ ಆದಾಯ ಬಳಸಿ ಕುಕ್ಕೆಸುಬ್ರಹ್ಮಣ್ಯ ದೇವರಿಗೆ  ಸುವರ್ಣ ರಥ ನಿರ್ಮಿಸಲಾಗುತ್ತಿದ್ದು ಅಕ್ಟೋಬರ್ ಒಳಗೆ ರಥ ನಿರ್ಮಾಣವಾಗಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ…

7 years ago

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ. ಕುಕ್ಕಪ್ಪನಮನೆಯ…

7 years ago

ಕಡಬ ಪೋಲಿಸ್ ಠಾಣೆಯಲ್ಲಿ ಸಭೆ

ಕಡಬ: ಕಡಬ ಠಾಣೆಯಲ್ಲಿ ಸೂಕ್ತ ನ್ಯಾಯ ದೊರೆಯುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರು ಅಹವಾಲು ಸ್ವೀಕರಿಸಿ ವರದಿ ಕೊಡಬೇಕೆಂದು ಪುತ್ತೂರು ವಿಭಾಗದ ಡಿವೈಎಸ್ಪಿ ಮುರಳೀಧರ್…

7 years ago

ಚಿನ್ನದ ರಥ ನಿರ್ಮಾಣವಾಗಲಿದೆ ಸುಬ್ರಹ್ಮಣ್ಯ ದೇವರಿಗೆ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ರಥ ನಿರ್ಮಾಣಗೊಳ್ಳಲಿದೆ.13 ವರ್ಷಗಳ ಹಿಂದಿನ ಪ್ರಸ್ತಾವನೆ ಈಗ ಮರುಜೀವ ಪಡೆದುಕೊಂಡಿದೆ. 2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್.ಡಿ…

7 years ago