ಬೆಳ್ಳಾರೆ: ಮಕ್ಕಳ ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ಗುರುಕುಲ ಪದ್ಧತಿ ಶೈಲಿಯಲ್ಲಿ ಧಾರ್ಮಿಕ ಶಿಕ್ಷಣ, ವೇದಾಭ್ಯಾಸ ಹಾಗು ಮಕ್ಕಳ ಭವಿಷ್ಯಕ್ಕೆ ಪೂರಕವಾಗುವಂತಹ ಕಲೆಗಾರಿಕೆಯನ್ನು ಬೆಳ್ಳಾರೆ ಬಳಿಯ…
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆ ವತಿಯಿಂದ ವ್ಯಾಪ್ತಿಗೊಳಪಡುವ ದೇವಸ್ಥಾನಗಳು, ಮಸೀದಿ, ಚರ್ಚ್ಗಳ ಧರ್ಮದರ್ಶಿಗಳೊಂದಿಗೆ ಸಭೆ ರಾಜೀವ್ಗಾಂಧಿ ಸಭಾಭವನದಲ್ಲಿ ನಡೆಯಿತು. ಠಾಣೆಯ ಸಬ್ಇನ್ಸ್ಪೆಕ್ಟರ್ ಡಿ.ಎನ್ಈ.ರಯ್ಯ ಮಾತನಾಡಿ, "ಪೊಲೀಸರೊಂದಿಗೆ ಎಲ್ಲರ ಸಹಕಾರ…
ಗುತ್ತಿಗಾರು: ಈ ಬಾರಿಯ ಮಳೆಗಾಲವೂ ಮೊಗ್ರ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಅಡಿಕೆ ಮರದ ಪಾಲವೇ ಗತಿಯಾಗಿದೆ. ಅನೇಕ ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಸುಳ್ಯ ತಾಲೂಕಿನ…
ಸುಬ್ರಹ್ಮಣ್ಯ : ಇತ್ತೀಚೆಗೆ ಸುರಿದ ಮಳೆ ಹಾಗೂ ಗಾಳಿಗೆ ಬಾಳುಗೋಡು ಗ್ರಾಮದ ಮುಂಡೋಕಜೆ ಎಂಬಲ್ಲಿ ಮಲೆಕುಡಿಯ ಸಮುದಾಯದ ಪದ್ಮಯ್ಯ ಮುಂಡೋಕಜೆ ಎಂಬವರ ಮನೆ ಮೇಲೆ ಮರಬಿದ್ದು ಮನೆ…
ಬಳ್ಪ: ದೇವರ ವಿವಿಧ ರೂಪಗಳಲ್ಲಿ ಶ್ರೀ ಲಕ್ಷ್ಮಿ ನರಸಿಂಹ ದೇವರು ಒಂದು. ನರಸಿಂಹ ದೇವರು ಸ್ಥಂಭಮೂರ್ತಿಯಾಗಿ ದಿವ್ಯವಾಗಿ ಅವತರಿಸಿರುವರು. ನರಸಿಂಹ ದೇವರ ಉಪಾಸನೆಗೆ ಅಪಾರ ಶಕ್ತಿ ಹಾಗೂ…
ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ…
ಸುಳ್ಯ: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಫೆಬ್ರವರಿ- ಮಾರ್ಚ್ 2019ರಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎ.ಯಂ.ಎಸ್ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿ ಆಯುರ್ವೇದ…
ಬೆಳ್ಳಾರೆ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಶ್ರಮಿಸಿದ ಕಾಂಗ್ರೇಸ್ ಪಕ್ಷದ ವತಿಯಿಂದ ವಿವಿಧ ವಲಯಗಳ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಬೆಳ್ಳಾರೆಯ ಕಾಂಗ್ರೇಸ್ ಕಚೇರಿಯಲ್ಲಿ ಕೃತಜ್ಞತಾ…
ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ…
ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ…