ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಶಾಲೆ ಪುನರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳು ನದಿ, ತೋಡು ಇತ್ಯಾದಿ ದಾಟಿ ಬರುವಂತಹಾ ಪ್ರದೇಶಗಳಲ್ಲಿ ಬದಲಿ ವ್ಯವಸ್ಥೆಗಳನ್ನು ಕಲ್ಪಿಸಿರುವ ಬಗ್ಗೆ ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು…
ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ…
ಜಾಗತಿಕ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಅತಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿಯ ನೀತಿಗಳು ಕಾರಣವಾಗಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ…
ಮರಗಳ ಸುತ್ತ ಒಂದು ಮೀಟರ್ ಸ್ಥಳವನ್ನು ಕಟ್ ಮಾಡಿ ಅಲ್ಲಿನ ಕಾಂಕ್ರೀಟ್ ಅಥವಾ ಟೈಲ್ಸ್ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು…
ದೇಶಾದ್ಯಂತ ಮೇ 29ರಂದು ಒರಿಸ್ಸಾದ ಪುರಿಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17…
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಉಡುಪಿಯ ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ ಬೊಬ್ಬೆ ಹೊಡೆಯೋದು.. .. ಸೊಲ್ಪ ತಡ್ಕೊಂಡು ಇರ್ಲಿಕಾಗುದಿಲ್ವಾ..... ಈಗ ನೋಡಿ ಹೆಚ್ಚು ಸಮಯ…