ಬದುಕು ಸೋಲಿನಿಂದ ಮುಗಿಯೋದಿಲ್ಲ… ಅದು ಹೊಸ ದಾರಿಯೊಂದು ತೋರಿಸೋ ತಿರುವು ಮಾತ್ರ. ಇಂದು ಸಣ್ಣ ನಗು ಸಾಕು, ದೊಡ್ಡ ಭರವಸೆಗೆ..
ಕೃಷಿ ವಿಶ್ವವಿದ್ಯಾಲಯಗಳು ನೈಸರ್ಗಿಕ ಕೃಷಿ ಕ್ರಾಂತಿಗೆ ಮುನ್ನಡೆಯಾಗಬೇಕು ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಹೇಳಿದ್ದಾರೆ.
ಭಾರತದಲ್ಲಿ 10 ಕ್ಯಾನ್ಸರ್ ಪ್ರಕರಣಗಳಲ್ಲಿ 4 ತಡೆಗಟ್ಟಬಹುದು ಎಂದು WHO–IARC ಅಧ್ಯಯನದಿಂದ ಮಾಹಿತಿ ನೀಡಿದೆ. ತಂಬಾಕು, ಸೋಂಕುಗಳು, ಮದ್ಯಪಾನ ಮತ್ತು ಜೀವನಶೈಲಿ ಕಾರಣಗಳಿಂದ ಲಕ್ಷಾಂತರ ಕ್ಯಾನ್ಸರ್ ಪ್ರಕರಣಗಳನ್ನು…
ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳ ಮಾದರಿಗಳು ವೇಗವಾಗಿ ಬದಲಾಗುತ್ತಿದ್ದು, ಇದರ ಹಿಂದೆ ಜೀವನಶೈಲಿ ಬದಲಾವಣೆಗಳು, ಪರಿಸರ ಮಾಲಿನ್ಯ ಹಾಗೂ ಸೋಂಕುಗಳು ಪ್ರಮುಖ ಕಾರಣಗಳಾಗಿವೆ ಎಂದು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್…
ಅಡಿಕೆ ವ್ಯಾಪಾರದಲ್ಲಿ ಸಂಭವಿಸಿರುವ ದೊಡ್ಡ ಮಟ್ಟದ ತೆರಿಗೆ ವಂಚನಾ ಪ್ರಕರಣವೊಂದನ್ನು ಕೇಂದ್ರ ಸರಕಾರದ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಪತ್ತೆಹಚ್ಚಿದೆ. ಮೀರತ್ ವಲಯದಲ್ಲಿ ಅಡಿಕೆ…
WHO ಆಯೋಜಿಸಿದ್ದ ವೆಬಿನಾರ್ನಲ್ಲಿ ಶ್ರೀಲಂಕಾದ ತಜ್ಞ ಪ್ರೊ. ರೂವಾನ್ ಜಯಸಿಂಘೆ, ಅಡಿಕೆ ಸಾಂಸ್ಕೃತಿಕ ಆಚರಣೆಗಳು ಹಾಗೂ ಕಾನೂನು ಗೊಂದಲಗಳಿಂದ ನಿಯಂತ್ರಣ ಕಷ್ಟಕರವಾಗಿದೆ ಎಂದರು. ಅಡಿಕೆ “ಗೋಲ್ಡನ್ ಕ್ರಾಪ್”…
ಕರಾವಳಿ ಕರ್ನಾಟಕದ ಕೃಷಿ ಭೂಪಟದಲ್ಲಿ ಅಡಿಕೆ ಕೇವಲ ಒಂದು ಬೆಳೆಯಲ್ಲ; ಅದೊಂದು “ದ್ರವ್ಯ ಆರ್ಥಿಕತೆ” (Liquid Economy). ದಿನನಿತ್ಯದ ನಗದು ಹರಿವು, ಗ್ರಾಮೀಣ ವ್ಯಾಪಾರ, ಸಾಲ ಮರುಪಾವತಿ…
ಇಂದಿನ ವೇಗದ ಜೀವನಶೈಲಿ, ಕೆಲಸದ ಒತ್ತಡ, ಮೊಬೈಲ್-ಸ್ಕ್ರೀನ್ ಬದುಕು—ಇವು ಮಾನಸಿಕ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. ಇಂತಹ ಸಂದರ್ಭಗಳಲ್ಲಿ ಪ್ರಕೃತಿಯೊಂದಿಗೆ ಸ್ವಲ್ಪ ಸಮಯ ಕಳೆದರೂ ಮನಸ್ಸಿಗೆ…
ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಜಲಜೀವನ್…
ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು…