ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ…
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಿಸಬಹುದಾಗಿದೆ.ಗೇರು ಕೃಷಿಯಿಂದ ರೈತರು ಆರ್ಥಿಕ ಲಾಭ ಪಡೆಯುವುದರ ಜೊತೆಗೆ , ಗೇರು ಹಣ್ಣು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಆಹಾರ ಕಲಬೆರಕೆ ದೂರುಗಳ ವಿರುದ್ಧ ಸರ್ಕಾರ ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ…
ಜಲ ಸಂರಕ್ಷಿತ ಗ್ರಾಮಗಳನ್ನು ರೂಪಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರ ಸಲಹೆ ಪಡೆದು, ನೀಲನಕ್ಷೆ ತಯಾರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್…
ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು…
ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವವೂ…
ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ…
ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಾಮಾಜಿಕ…