ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ ನೀಡುತ್ತಿವೆ.
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ 39.1, ಕೋಟಾದಲ್ಲಿ 39.5, ಸೇರಿದಂತೆ ಜಿಲ್ಲೆಯ ವಿವಿಧ…
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು…
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಸಲು ಕೂಡಲೇ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ರೈತರಲ್ಲಿ…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ ಪರ್ವತಗಳ ಸಾಲಿನ ರಕ್ಷಣೆ ಮಾಡಲು…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.