Advertisement

ಸುದ್ದಿಗಳು

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ಡಿಗ್ರಿಯವರೆಗೆ ಹೆಚ್ಚಾಗಬಹುದು.

1 year ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ…

1 year ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ…

1 year ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ…

1 year ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದೆ.

1 year ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ  63  ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ…

1 year ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.…

1 year ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಳವು ಕೃಷಿ ಉತ್ಪಾದನೆ ಮತ್ತು ಆದಾಯದ ಮೇಲೆ ಪರಿಣಾಮ…

1 year ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.

1 year ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ…

1 year ago