ಸುಳ್ಯ ತಾಲೂಕು ಪಂಚಾಯತ್ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ವಿವಿಧ ವಿದ್ಯಾರ್ಹತೆಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ.
ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು, ಸಾಸಿವೆ, ಕಡಲೆ ಹಾಗೂ ಬೇಳೆಕಾಳು ಬೆಳೆಗಳು ಹೆಚ್ಚಿನ ಹಿನ್ನಡೆ ಕಂಡಿವೆ. ಮಣ್ಣಿನ ತೇವಾಂಶ…
ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ ₹20,000 ಕೋಟಿ ಮೊತ್ತದ ಮೂಲಸೌಕರ್ಯ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಮೀಣ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ, ನವೆಂಬರ್ 9ರಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ ಚಳಿಯ ವಾತಾವರಣ ಆರಂಭವಾಗುವ ಸಾಧ್ಯತೆಯಿದೆ. ನವೆಂಬರ್ 11ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಬಹುದಾದ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ ಅಪಾಯವಿದ್ದು, ಪೋಷಕರು ಮುನ್ನೆಚ್ಚರಿಕೆ ವಹಿಸುವಂತೆ ದಕ್ಷಿಣ ಕನ್ನಡ ಡಿಎಚ್ಒ ಡಾ. ತಿಮ್ಮಯ್ಯ ಎಚ್.ಆರ್.…
ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್ಒಸಿ ನೀಡುವ ಕುರಿತು ಜಂಟಿ ಸರ್ವೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.…
ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಪತ್ತೆಯಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.…
ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ ಪರಿಣಾಮ ಉಂಟಾಗಬಹುದು ಎಂದು ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ತಿಳಿಸಿದ್ದಾರೆ. ಹಾಲವರ್ತಿ…
ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ ಜಿಲ್ಲೆಯ 1,06,462 ರೈತರಿಗೆ ಮೊದಲ ಕಂತಿನ ₹17.43 ಕೋಟಿ ಬಿಡುಗಡೆ ಮಾಡಿದೆ. ಮೊದಲ…