Advertisement

ಸುದ್ದಿಗಳು

ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |

ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪಕ್ಕೆ"ಝೇಂಕಾರ"ಬ್ರಾಂಡ್.‌ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಇದೆ.

2 years ago

ಬಾಗಲಕೋಟೆ | ತೋಟಗಾರಿಕಾ ಮೇಳಕ್ಕೆ ಸಿದ್ದತೆ

ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ.  ಈ ವರ್ಷ…

2 years ago

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

ಅಡಿಕೆ ಹಾನಿಕಾರಕ ಸೇರಿದಂತೆ ಇತ್ಯಾದಿ ಸಂಗತಿಗಳ ಬಗ್ಗೆ ಚೀನಾ ತಲೆಕೆಡಿಸಿಕೊಂಡಿಲ್ಲ.‌ ಚೀನಾವು ಅಡಿಕೆ ಆಮದು ಪ್ರಮಾಣ ಹೆಚ್ಚಿಸಿಕೊಂಡಿದೆ. ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಿದೆ.

2 years ago

ಹವಾಮಾನ ವರದಿ | 19-12-2024 | ಕಡಿಮೆಯಾದ ಚಳಿ | ಒಣ ಹವೆ ಮುಂದುವರಿಕೆ | ಡಿ.25 ರಿಂದ ತುಂತುರು ಮಳೆ ಸಾಧ್ಯತೆ |

20.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸ್ವಲ್ಪ ಮಟ್ಟಿಗೆ ಚಳಿ ಪ್ರಮಾಣವು ಕಡಿಮೆಯಾಗಿದ್ದು ಒಣ ಹವೆ…

2 years ago

ಉತ್ತರ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಲಹೆ

ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಇದ್ದರೆ ಬಾಂಡ್ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರಿಂದ ಹಣ ಪಡೆಯುವಂತೆ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ…

2 years ago

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.20 ರಷ್ಟು ಹೆಚ್ಚು ರಾಜಸ್ವ ಸಂಗ್ರಹಣೆಯ ಗುರಿ |

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ   15 ಲಕ್ಷದ 145 ಸಾವಿರದ 32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.  ವಿಧಾನಪರಿಷತ್ತಿನಲ್ಲಿ ಸದಸ್ಯ ಶಶಿಲ್…

2 years ago

ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ

 ಭೀಮಗಢ ಅರಣ್ಯ ಪ್ರದೇಶದೊಳಗಿರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ-ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ…

2 years ago

ಸಕ್ಕರೆ ಕಾರ್ಖಾನೆಗಳಿಂದ 3.94 ಕೋಟಿ ರೂಪಾಯಿ ಬಾಕಿ- ಸಚಿವ ಶಿವಾನಂದ ಪಾಟೀಲ್

ರಾಜ್ಯದಲ್ಲಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ‌ 3.49 ಕೋಟಿ  ರೂಪಾಯಿ ಬಾಕಿ ಇದೆ ಎಂದು  ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ…

2 years ago

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ. ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ…

2 years ago

ಹವಾಮಾನ ವರದಿ | 17.12.2024 | ರಾಜ್ಯದಲ್ಲಿ ದೂರವಾದ ಮಳೆಯ ಆತಂಕ

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ…

2 years ago