ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.
ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಮುಂಗಾರು ಮಳೆಯ(Monsoon Season) ಆಗಮನವಾಗಿದೆ. ಕೃಷಿ ಚಟುವಟಿಕೆಗಳನ್ನು(Agriculture Activities) ಆರಂಭ ಮಾಡಲು ಸರಿಯಾದ ಸಮಯ. ತಜ್ಞರ ಪ್ರಕಾರ, ಖಾರಿಫ್ ಬೆಳೆಗಳನ್ನು(Kharif crop) ಬಿತ್ತನೆ ಮಾಡಲು ಈ ತಿಂಗಳು…
ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable…
ಕರಾವಳಿ(Coastal), ಮಲೆನಾಡು(Malenadu) ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು(Rain), ರೈತ(Farmer) ಮಂದಹಾಸ ಮೂಡಿದೆ. ಮಳೆ ಬಿರುಸು ಪಡೆಯುತ್ತಿದ್ದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು (Agricultural Activities) ಚುರುಕುಗೊಂಡಿವೆ. ಭತ್ತದ…
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಇಂದು (ಜೂ.21) ಅಂತರರಾಷ್ಟ್ರೀಯ ಯೋಗ ದಿನ(International Yoga Day). ಈ ಬಾರಿಯ ವಸ್ತು ವಿಷಯ ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society).…
ಗೋವು ಉಳಿಯಲು ರೈತರು ಮತ್ತು ಸಮಾಜ ಗೋಪಾಲಕರ ಗವ್ಯೋತ್ಪನ್ನಗಳ ತಯಾರಿಕೆಯನ್ನು ಉತ್ತಮ ಬೆಲೆ ಕೊಟ್ಟು ಖರೀದಿಸಿ ಪ್ರೋತ್ಸಾಹಿಸಿ... ಗೋವುಗಳು ಖಂಡಿತವಾಗಿಯೂ ಸಂವರ್ಧನೆಯಾಗುತ್ತವೆ....ಗೋವು ಉಳಿಯಲಿ ಕೃಷಿ ಭೂಮಿ ಸಂಪನ್ನವಾಗಲಿ.
ಉತ್ತರ ಕನ್ನಡ, ಉಡುಪಿ ಹಾಗೂ ದ ಕ ಜಿಲ್ಲೆಗೆ ಆರೆಂಜ್ ಎಲರ್ಟ್, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಈ ನಡುವೆ ಜೂ.23 ರಂದು…