ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು. ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿಗಳ ಕಛೇರಿ…
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ ಕಾರಣವಾಗಿದೆ.
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ ಈ ಸಿನಿಮಾವು ಚಿಕ್ಕವರಿಂದ ತೊಡಗಿ ಹಿರಿಯರವರೆಗೆ ಜೊತೆಯಲ್ಲಿ ಕುಳಿತು ನೋಡಬಹುದಾದ ಸಿನಿಮಾ.
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ. …
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.