ಮನು ಸ್ಮೃತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು…
ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ…
ಕಳೆದ ಒಂದು ತಿಂಗಳಿನಿಂದ ಸಂಪಾಜೆ, ಚೆಂಬು, ಮಡಿಕೇರಿ ಪ್ರದೇಶದಲ್ಲಿ ಭೂಕಂಪನದ ಸದ್ದಿನ ಬಳಿಕ ಇದೀಗ ಭೂಕುಸಿತದ ಸದ್ದು ಕೇಳುತ್ತಿದೆ. ಎರಡು ದಿನಗಳ ಹಿಂದೆ ರಾಮಕೊಲ್ಲಿಯಲ್ಲಿ ಭೂಕುಸಿತ ಸಂಭವಿಸಿದ…
ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹಳೆ ಅಡಿಕೆ ಧಾರಣೆಯಲ್ಲಿ ಮತ್ತೆ 5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ. ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ…
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ…
ಅಖಂಡ ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ದ್ರೌಪದಿ ಮುರ್ಮು ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮುರ್ಮು ಅವರ…
ಭಾರೀ ಮಳೆಯ ಆತಂಕದ ನಡುವೆ ಕೊಡಗಿನ ಮೊಣ್ಣಂಗೇರಿ ಪ್ರದೇಶದಲ್ಲಿನ ರಾಮಕೊಲ್ಲಿಯ ಸುಮಾರು 25 ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಸೋಮವಾರ ರಾತ್ರಿ ಭಾರೀ ಸದ್ದಿನೊಂದಿಗೆ ಗುಡ್ಡ ಕುಸಿದು ಕೆಸರು…
ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ…
ಹೆಸರಾಂತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನ ಅಂಗಸಂಸ್ಥೆ ಮುಳಿಯ ಸಿಲ್ವೆರಿಯಾ ಜುಲೈ 15 ರಿಂದ ಆಗಸ್ಟ್ 15ರ ವರೆಗೆ ಬೋನಸ್ ಫೆಸ್ಟ್ ಆಚರಿಸುತ್ತಿದೆ. ಪ್ರತೀ ಗ್ರಾಹಕರು…
ಸುಳ್ಯದ ವಿದ್ಯುತ್ ಸಮಸ್ಯೆ ಪ್ರತೀ ವರ್ಷವೂ ಚರ್ಚೆಯಾಗುತ್ತದೆ. ಆದರೆ ಪರಿಹಾರ ಮಾತ್ರಾ ಶೂನ್ಯ. ಈ ಬಾರಿಯೂ ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ.…