Advertisement

ಸುದ್ದಿಗಳು

ಗ್ರಾಮ ಸ್ವರಾಜ್ಯ ಅಭಿಯಾನದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್‌ಜಿಎಸ್‌ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ…

2 years ago

ಇಂದು ಎಲ್ಲೆಡೆ ಕೆಜಿಎಫ್ 2 ಹವಾ | ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಕೆಜಿಎಫ್ ಚಾಪ್ಟರ್ 2 ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ…

2 years ago

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ…

2 years ago

ಅ.1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ ಏರ್ ಬ್ಯಾಗ್‌ ಕಡ್ಡಾಯ | 6 ಏರ್ ಬ್ಯಾಗ್‌ ಕಡ್ಡಾಯದ ಕರಡು ಪ್ರಸ್ತಾವನೆ |

ದೇಶದಲ್ಲಿ ಇನ್ನು ಮುಂದೆ ಪ್ರಯಾಣಿಕ ಕಾರುಗಳಲ್ಲಿ ಆರು ಏರ್ ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್ 1 ರಿಂದ ಉತ್ಪಾದನೆಯಾಗುವ ಕಾರುಗಳಿಗೆ…

2 years ago

ಕಲ್ಮಡ್ಕ | ಅಂಬೇಡ್ಕರ್‌ ಜಯಂತಿ ಆಚರಣೆ

ಕಲ್ಮಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಗ್ರಾಮ ಕರಣಿಕರಾದ ಶಿವಾಜಿ, ಗ್ರಾಮ ಪಂಚಾಯತ್ ಸದಸ್ಯರು ಮೀನಾಕ್ಷಿ…

2 years ago

ಸಿಡಿಲಿಗೆ ಯುವಕ ಬಲಿ | ತಾಯಿ ಗಂಭೀರ | ಬೆಳಗಾವಿಯಲ್ಲಿ ನಡೆದ ಘಟನೆ |

ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದಲ್ಲಿ ಸಿಡಿಲಿಗೆ ಯುವಕ ಬಲಿಯಾಗಿದ್ದು, ಯುವಕನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಭೀಮಪ್ಪ (25) ಮೃತ ಯುವಕ. ತಾಯಿ ಹೊಳಡವ್ವ (47)…

2 years ago

ಮೋಡ ಕವಿದ ವಾತಾವರಣದಿಂದ ಶುಂಠಿ ಸಂಸ್ಕರಣೆಗೆ ಅಡ್ಡಿ | ಆತಂಕದಲ್ಲಿ ರೈತರು

ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಸುರಿಯುತ್ತಿರುವ ಮಳೆಯಿಂದ ಶುಂಠಿ ಸಂಸ್ಕರಣೆಗೆ ಅಡ್ಡಿಯಾಗುತ್ತಿದೆ. ಇದು ರೈತರನ್ನು, ಖರೀದಿದಾರರನ್ನು ಆತಂಕಕ್ಕೆ ತಳ್ಳಿದೆ. ಶಿರಸಿ ತಾಲೂಕಿನ…

2 years ago

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ | ರಾಜ್ಯದ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳದ ಗುರಿ |

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ…

2 years ago

ವೆದರ್‌ ಮಿರರ್‌ | 14 : 4 : 2022 | ರಾಜ್ಯದ ವಿವಿದೆಡೆ ಇಂದೂ ಮಳೆ ಸಾಧ್ಯತೆ | ವಾಯುಭಾರ ಕುಸಿತದ ಪ್ರಭಾವ ಇನ್ನೂ 3 ದಿನ |

15 -04-2022 ರ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ: ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ…

2 years ago

ಹೆದ್ದಾರಿಯಲ್ಲಿ ಆನೆ ಭೀತಿ | ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ |

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ…

2 years ago