ಸುದ್ದಿಗಳು

CPI 5 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ; ಉಳಿದೆಡೆ ಕಾಂಗ್ರೆಸ್‌ಗೆ ಬೆಂಬಲ ಘೋಷಣೆCPI 5 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ; ಉಳಿದೆಡೆ ಕಾಂಗ್ರೆಸ್‌ಗೆ ಬೆಂಬಲ ಘೋಷಣೆ

CPI 5 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ; ಉಳಿದೆಡೆ ಕಾಂಗ್ರೆಸ್‌ಗೆ ಬೆಂಬಲ ಘೋಷಣೆ

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯಬೇಕು ಎನ್ನುವ ಉದ್ದೇಶದಿಂದ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಪಕ್ಷದ ಈ…

2 years ago
ಇಂದು ಸಿಎಂ ಬೊಮ್ಮಾಯಿ ನಾಮಪತ್ರ: ನಡ್ಡಾ, ಸುದೀಪ್‌ ರೋಡ್‌ ಶೋ : ಹರಿದು ಬಂದ ಜನಸಾಗರಇಂದು ಸಿಎಂ ಬೊಮ್ಮಾಯಿ ನಾಮಪತ್ರ: ನಡ್ಡಾ, ಸುದೀಪ್‌ ರೋಡ್‌ ಶೋ : ಹರಿದು ಬಂದ ಜನಸಾಗರ

ಇಂದು ಸಿಎಂ ಬೊಮ್ಮಾಯಿ ನಾಮಪತ್ರ: ನಡ್ಡಾ, ಸುದೀಪ್‌ ರೋಡ್‌ ಶೋ : ಹರಿದು ಬಂದ ಜನಸಾಗರ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್‌ ಸೇರಿ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಿದ್ದರು. ಇದು ಶಿಗ್ಗಾಂವಿ, ಹಾವೇರಿಯಷ್ಟೇ…

2 years ago
ಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿ

ಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿ

ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ದಿನಕಳೆಯುತ್ತಿದ್ದಂತೆ ರಂಗೇರುತ್ತಿದೆ. ಹಾಸನದಲ್ಲಿ ಜೆಡಿಎಸ್‌ ಟಿಕೆಟ್ ವಿಚಾರವಾಗಿ ಎಚ್‌ಡಿ ರೇವಣ್ಣ  ಮತ್ತು ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಮಧ್ಯೆ ಉಂಟಾದ ವೈಮನಸ್ಸಿನಿಂದ ಎಚ್‌ಡಿ…

2 years ago
ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |

ತಾತ ಸಿದ್ದರಾಮಯ್ಯ ಜೊತೆ ಕ್ಷೇತ್ರದಲ್ಲಿ ತಿರುಗಾಡಿದ ಧವನ್ ರಾಕೇಶ್ | ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ |

ಮೊದಲ ಮಗ ರಾಕೇಶ್ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸಲು ಸಿದ್ದರಾಮಯ್ಯ ಭಾರೀ ಕನಸು ಕಂಡಿದ್ದರು. ಆದ್ರೆ, ರಾಕೇಶ್   ಅಕಾಲಿಕ ಮರಣಕ್ಕೆ ತುತ್ತಾದ ನಂತರ ಸಿದ್ದರಾಮಯ್ಯ ಅವರು…

2 years ago
ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು,…

2 years ago
ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ…

2 years ago
ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿ

ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ | ಸಾಮಾನ್ಯ ಮಹಿಳೆಯನ್ನು ಕಣಕ್ಕೆ ಇಳಿಸಿ ಗೆಲ್ಲೋದು ಗೊತ್ತಿದೆ – ಹೆಚ್‌ಡಿಕೆ ವಾಗ್ದಾಳಿ

 ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್…

2 years ago
ವಳಲಂಬೆ | ವಸಂತ ವೇದ ಶಿಬಿರ ಉದ್ಘಾಟನೆ | ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು |ವಳಲಂಬೆ | ವಸಂತ ವೇದ ಶಿಬಿರ ಉದ್ಘಾಟನೆ | ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು |

ವಳಲಂಬೆ | ವಸಂತ ವೇದ ಶಿಬಿರ ಉದ್ಘಾಟನೆ | ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು |

ಅನೂಚಾನ  ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ  ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ…

2 years ago
ಚುನಾವಣಾ ಕಣ |Puttur| ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿದ ಅರುಣ್‌ ಪುತ್ತಿಲ | ಅಲ್ಲಲ್ಲಿ ಕಾರ್ಯಕರ್ತರ ಸಭೆ | ಎಲ್ಲೆಡೆ ಉತ್ತಮ ಪ್ರತಿಕ್ರಿಯೆ |ಚುನಾವಣಾ ಕಣ |Puttur| ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿದ ಅರುಣ್‌ ಪುತ್ತಿಲ | ಅಲ್ಲಲ್ಲಿ ಕಾರ್ಯಕರ್ತರ ಸಭೆ | ಎಲ್ಲೆಡೆ ಉತ್ತಮ ಪ್ರತಿಕ್ರಿಯೆ |

ಚುನಾವಣಾ ಕಣ |Puttur| ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿದ ಅರುಣ್‌ ಪುತ್ತಿಲ | ಅಲ್ಲಲ್ಲಿ ಕಾರ್ಯಕರ್ತರ ಸಭೆ | ಎಲ್ಲೆಡೆ ಉತ್ತಮ ಪ್ರತಿಕ್ರಿಯೆ |

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್‌…

2 years ago