ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್ ಸಾಧ್ಯವಾಗುತ್ತದೆ ಎನ್ನುವುದು ವರದಿ. ಇದಕ್ಕಾಗಿ…
ಈಗಂತೂ ನಗರ ಪ್ರದೇಶಗಳಲ್ಲಿ ಗಾಳಿ ಎಷ್ಟರ ಮಟ್ಟಿಗೆ ಮತ್ತು ಎಷ್ಟು ವೇಗವಾಗಿ ಕಲುಷಿತವಾಗುತ್ತಿದೆ ಎಂದರೆ, ಜನರು ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಹೋದರೆ…
ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ…
ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ…
ಕರಾವಳಿಗರಿಗೆ, ಕೇರಳ ಮಂದಿಗೆ ಅಡುಗೆಗೆ ತೆಂಗಿನ ಎಣ್ಣೆಯೇ ಆಗಬೇಕು. ಆದರೆ ಈ ಬಗ್ಗೆ ನಮ್ಮ ಉತ್ತರ ಕರ್ನಾಟಕದ ಜನ ಕೇಳಿದ್ರೆ ಮೂಗು ಮುರಿಯುತ್ತಾರೆ. ಅಡುಗೆಗೆ ತೆಂಗಿನ ಎಣ್ಣೆ…
ಎದುರು ಬಾಗಿಲಿಂದ ಸ್ವಾಗತ ಮಾಡಿ ಹಿಂದಿನ ಬಾಗಿಲಿನಿಂದ ಹೊಡೆದು ಕಳಿಸಿದ ಹಾಗೆ ಆಯ್ತು ಈ ಸರ್ಕಾರದ ಗ್ಯಾರಂಟಿ ಭರವಸೆ...! ಹೀಗೆಂದು ಜನ ಮಾತನಾಡುವ ಹಾಗೆ ಆಗೋಯ್ತಲ್ಲ...!. ಈಗ…
ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು…
ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೀವ ವೈವಿಧ್ಯತೆಯ ತಾಣ. ಅಪರೂಪದ ಪ್ರಾಣಿಗಳು ಆಗಾಗ್ಗೆ ಪ್ರವಾಸಿಗರಿಗೆ ದರ್ಶನ ಕೊಡುತ್ತಿರುತ್ತವೆ. ಅಷ್ಟು ಸುಲಭವಾಗಿ ಪ್ರಾಣಿಗಳು ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅಪರೂಪದಲ್ಲಿ…
ನೈತಿಕ ಪೊಲೀಸ್ ಗಿರಿಯ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಆಯಂಟಿ ಕಮ್ಯುನಲ್ ವಿಂಗ್ ಹೊಸ ಘಟಕ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು…
ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಸಿಕೊಟ್ಟಿದೆ. ಉಚಿತ ಪ್ರಯಾಣಕ್ಕೆ ಕೆಲವೊಂದು ನಿಯಮಗಳೂ ಇವೆ. ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪಾಸ್ ಯೋಜನೆಯು…