ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ತಿಳಿಸಿದ್ದಾರೆ
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ.
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಕಪ್ಪತಗುಡ್ಡ ಸಾಕಷ್ಟು ಸಸ್ಯ ವೈವಿಧ್ಯತೆ ಮತ್ತು ವನ್ಯಜೀವಿಯಿಂದ ಕೂಡಿದೆ.
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ…
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ…