Advertisement

ಸುದ್ದಿಗಳು

2024 ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ | ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ ಘೋಷಣೆ |

2024 ರ ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ ಎಂದು ಹವ್ಯಕ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ…

3 years ago

#PositiveJournalism | ಪತ್ರಕರ್ತ ಯೋಚಿಸುವ ರೀತಿ ಸಮಾಜಮುಖಿಯಾಗಿರಬೇಕು | ಉಮೇಶ್‌ ಕುಮಾರ್‌ ಶಿಮ್ಲಡ್ಕ

ರೂರಲ್‌ ಮಿರರ್‌ ಡಿಜಿಟಲ್‌ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಎರಡನೇ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಹಿಂದುಸ್ತಾನ್‌ ಟೈಮ್ಸ್‌ನ…

3 years ago

ಇಸ್ರೇಲ್-ಪ್ಯಾಲೆಸ್ತೇನ್‌ ಸಂಘರ್ಷ | ದಾಳಿಗೆ 300 ಕ್ಕೂ ಹೆಚ್ಚು ಜನರು ಬಲಿ | ಆತಂಕದ ವಾತಾವರಣ |

ಉಕ್ರೇನ್ ಹಾಗೂ ರಷ್ಯಾ ನಡುವಿನ ಕದನ ಒಂದೂವರೆ ವರ್ಷ ದಾಟಿದರೂ ಮುಗಿಯುವ ಸೂಚನೆ ಕಾಣಿಸುತ್ತಿಲ್ಲ. ಈ ನಡುವೆ ಇನ್ನೊಂದು ಸಂಘರ್ಷ ಆರಂಭವಾಗಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೇನ್‌ ನಡುವೆ ಈಗ…

3 years ago

#Dosa | ನಾವು ತಿನ್ನುವ ದೋಸೆಯ ಮಹಿಮೆ ನಿಮಗೆ ಗೊತ್ತಾ..? ದೋಸೆಯಲ್ಲಿ ಅಡಗಿದೆ ಆಧ್ಯಾತ್ಮ ಮತ್ತು ಜೋತಿಷ್ಯ

ದೋಸೆ ಒಂದು ದಕ್ಷಿಣ ಭಾರತೀಯ ತಿನಿಸು. ಕಾರ್ಬೋಹೈಡ್ರೇಟ್ ಮತ್ತು ಪ್ರೋಟೀನ್ ಗಳನ್ನು ಅಧಿಕ ಪ್ರಮಾಣದಲ್ಲಿ ಹೊಂದಿರುವ ಇದು ದಕ್ಷಿಣ ಭಾರತದಲ್ಲಿ ಬೆಳಗಿನ ತಿಂಡಿಯಾಗಿ ಸರ್ವೇಸಾಮಾನ್ಯ.

3 years ago

#Hippali | ಹಿಪ್ಪಲಿಯಲ್ಲಿ ಎಷ್ಟೆಲ್ಲಾ ಆರೋಗ್ಯ ಗುಣಗಳಿವೆ ಗೊತ್ತಾ? | ಅನೇಕ ರೋಗಗಳಿಗೆ ರಾಮಬಾಣ ಈ ಹಿಪ್ಪಲಿ

ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಅನೇಕ ರೀತಿಯ ಆರೋಗ್ಯ ಗುಣಗಳನ್ನು ಕಾಣಬಹುದಾಗದೆ. ಅಂತಹ ಪದಾರ್ಥಗಳಲ್ಲಿ ಒಂದು ಹಿಪ್ಪಲಿ ಅಥವಾ ಪಿಪ್ಪಲಿ. ಆಯುರ್ವೇದದಲ್ಲಿ ಇದರ ಬಳಕೆಯನ್ನು ಹೆಚ್ಚು ಕಾಣಬಹುದಾಗಿದೆ. ಅನೇಕ…

3 years ago

#AsianGames2023 | ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗಳಿಗೆಯಲ್ಲಿ ನೂರರ ಗಡಿ ದಾಟಿದ ಭಾರತ | ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ…

3 years ago

#GaganyaanCraft | ಮತ್ತೊಂದು ಸಾಧನೆಯತ್ತ ಇಸ್ರೋ | 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌ |

ಗಗನಯಾನ#Gaganyaan ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಇಸ್ರೋ, ಗಗನಯಾನ ಮಿಷನ್‌ಗಾಗಿ ಮಾನವರಹಿತ ಹಾರಾಟ ಪರೀಕ್ಷೆಗಳನ್ನು…

3 years ago

ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮೊಬೈಲ್ ಅಭ್ಯಾಸ | 2050 ವೇಳೆಗೆ ಪ್ರಪಂಚದಲ್ಲಿ ಶೇ 50 ಮಂದಿಗೆ ಮಂದ ದೃಷ್ಟಿ ಸಾಧ್ಯತೆ…! |

ವಿಶ್ವ ಆರೋಗ್ಯ ಸಂಸ್ಥೆ#WHO SPEX 2030 ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುತ್ತದೆ. ಪ್ರಸ್ತುತ ಜಗತ್ತಿನಲ್ಲಿ 2.2 ಬಿಲಿಯನ್‌ಗಳಿಗೆ ಹೆಚ್ಚು ಜನರು ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಸಂತ್ರಸ್ತರಲ್ಲಿ…

3 years ago

ವೆದರ್‌ ಮಿರರ್‌ | 7-10-2023 | ಸುಬ್ರಹ್ಮಣ್ಯ , ಧರ್ಮಸ್ಥಳ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

08.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಬಿಸಿಲು, ಮೋಡ ಹಾಗೂ ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ…

3 years ago