ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕೋರ್ಸ್‍ಗಳನ್ನು ಆರಂಭಿಸಲಾಗುವುದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಪ್ರಕಟಿಸಿದರು
ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ. ತಮ್ಮ ಕೆಲಸದ ಮೂಲಕ ಗಮನ ಸೆಳೆದಿರುವುದು ಮಾತ್ರವಲ್ಲ ಉತ್ತಮ ಸೇವೆಯ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಊಟ ಮಾಡುವಾಗ ಅಡುಗೆಯ ರುಚಿಯನ್ನು, ಬಡಿಸುವವರನ್ನು ಎಂದಿಗೂ ನಿಂದಿಸಬಾರದು. ಅಳುತ್ತಾ ತಿನ್ನುವುದು, ಇಡೀ ಪಾತ್ರೆಯನ್ನು ಖಾಲಿ ಮಾಡುವುದು ಒಳ್ಳೆಯದಲ್ಲ. ಯಾವುದೇ ಸಂದರ್ಭದಲ್ಲಿ ನೀವು ನಿಮ್ಮ ತೊಡೆಯ ಮೇಲೆ…
ಬಿಪಿಎಲ್ ಕಾರ್ಡ್ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು.…
ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು,…
ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ…
ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.
ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ. ಸೆ.21 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ ಇದೆ.
ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ