ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ…
ಮ್ಯಾನ್ಮಾರ್ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್ ಪಡೆ ವಶಕ್ಕೆ ಪಡೆದುಕೊಂಡಿದೆ.
ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಪಂಜದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.
ಎರಡು ಹಸು ಅಥವಾ ಎರಡು ಎಮ್ಮೆ, 10-15 ಕುರಿ, ಕೋಳಿ ಮರಿ ಸಾಕಣೆ ಹಾಗೂ ಇಂತಿಷ್ಟು ಹಂದಿ ಸಾಕಣೆಗೆ 1.2 ಲಕ್ಷ ರೂ.ವರೆಗಿನ ಘಟಕಕ್ಕೆ ಒಬ್ಬ ಫಲಾನುಭವಿಗೆ…
ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ದೇವಸ್ಯ ಎಂಬಲ್ಲಿ ರಸ್ತೆ ಕುಸಿಯುವ ಭೀತಿಯ ಪ್ರದೇಶ ಎಂದು ಕಮಿಲದ ಬಾಂಧವ್ಯ ಗೆಳೆಯರ ಬಳಗದ ಯುವಕರ ತಂಡ ಎಚ್ಚರಿಕೆಗಾಗಿ ರಸ್ತೆ ಬದಿ ರಿಬ್ಬನ್ ಅಳವಡಿಸಿದರು.
ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು…
ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದೆ.
ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ನಡೆಯಿತು. ಗುತ್ತಿಗಾರಿನಲ್ಲಿ ಸ್ವಚ್ಛತಾ ಬೃಹತ್ ಅಭಿಯಾನ ನಡೆಯಿತು.