ಇಂದಿನ ಆಧುನಿಕ ಜೀವನ ಶೈಲಿಯಲ್ಲಾದ ಬದಲಾವಣೆಗಳು ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಅದಕ್ಕೆ ಆಯುರ್ವೇದದ ಮೂಲಕ ಚಿಕಿತ್ಸೆ ಸಾಧ್ಯವಿದೆ.
ಸೆ.18 ರಿಂದ ಆರಂಭವಾಗುವ ಸಂಸತ್ತಿನ ವಿಶೇಷ ಐದು ದಿನಗಳ ಅಧಿವೇಶನದ ಕಾರ್ಯಸೂಚಿಯನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ. ಅಧಿವೇಶನದಲ್ಲಿ ಸಂಸತ್ತಿನ 75 ವರ್ಷಗಳ ಇತಿಹಾಸದ ಕುರಿತು ಚರ್ಚೆ ನಡೆಯಲಿದೆ…
ಹಿಂದೊಮ್ಮೆ ಹೀಗೇ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ, ಸೆಪ್ಟೆಂಬರ್ ಹೊತ್ತಿಗೆ 64 ಅಡಿಗೆ ಇಳಿದಿದ್ದೂ ಉಂಟು. ನಾಲೆಗಳ ನೀರು ಬಂದ್ ಆಗಿತ್ತು, ಮೈಸೂರಿನ ಕುಡಿಯುವ ನೀರಿಗಾಗಿ ಡ್ಯಾಂನಲ್ಲಿ…
ವಾಯುಭಾರ ಕುಸಿತದಂತಹ ತಿರುವಿಕೆಯು ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17 ರಂದು ಮಹಾರಾಷ್ಟ್ರ ಪ್ರವೇಶಿಸಿ, 18 ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ.
ಕೇರಳದಲ್ಲಿ ಕಂಡುಬಂದ ನಿಫಾ ವೈರಸ್ ಸ್ಟ್ರೈನ್ ಬಾಂಗ್ಲಾದೇಶದ ರೂಪಾಂತರವಾಗಿದ್ದು ಅದು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ ಮತ್ತು ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ, ಆದರೂ ಇದು ಕಡಿಮೆ ಸಾಂಕ್ರಾಮಿಕವಾಗಿದೆ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ನಡೆಯುತ್ತಿರುವ ಸ್ವಚ್ಛತಾ…
ಸ್ವಚ್ಛ ಗ್ರಾಮಕ್ಕಾಗಿ ಕಳೆದ 11 ವಾರಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಿರಂತರವಾಗಿ ಅಭಿಯಾನ ನಡೆಯುತ್ತಿದೆ.
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಅದೂ ಬಹುಮತದ ಆಡಳಿತ. ಅಕ್ರಮ ಸಕ್ರಮ ಸಮಿತಿಗೆ ಸದಸ್ಯರ ನೇಮಕಾತಿಯೂ ನಡೆದಿದೆ. ಆದರೆ ಆಡಳಿತ ಪಕ್ಷದ ಕಾಂಗ್ರೆಸ್ ಅಲ್ಲ, ಬಿಜೆಪಿಯ ಕಾರ್ಯಕರ್ತರು...! …
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರ ಕುಂದಾಪುರ ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ…