ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.
ಕೃಷಿ ವಸ್ತುಗಳ ಮೌಲ್ಯವರ್ಧನೆ, ಮಾರಾಟ, ಉದ್ಯಮಗಳು ಸಾಕಷ್ಟು ಗ್ರಾಮೀಣ ಭಾಗದಲ್ಲಿ ಇದೆ. ಇವುಗಳಿಗೆ ವೇದಿಕೆ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಮುಳ್ಳೇರಿಯಾದಲ್ಲಿ ಮೂರು ದಿನಗಳ ಮೇಳ ನಡೆಯಲಿದೆ.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ…
ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ…
ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಬೆಳಗ್ಗೆ ಬಿಡುವು ಸಿಕ್ಕಾಗ ಸುಬ್ರಹ್ಮಣ್ಯ…
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತೆ ಬ್ಯಾಟಿಂಗ್ಗೆ ಇಳಿದಿದ್ದಾರೆ. ಅರುಣ್ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು ಹೇಳಲು…
ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ…
ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಜೋರಾಗುತ್ತಿದೆ.
ಅಡಿಕೆ ಕೃಷಿ ಮಾಡುವುದು , ಹಸು ಸಾಕಣೆ ಮಾಡುವುದು ಅಷ್ಟೊಂದು ಸುಲಭ ಅಲ್ಲ. ಅದು ಸವಾಲಿನ ಕೃಷಿ. ಈ ಬಾರಿ ಬೇಸಗೆಯಲ್ಲಿ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿಯೇ…