ಮಂಗಳವಾರದಂದು 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರೀ ಮಳೆಯಿಂದಾಗಿ ಶಿಮ್ಲಾದಲ್ಲಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಹಲವು ಕಡೆ ಭೂಕುಸಿತ ಆರಂಭವಾಗಿದೆ. ಗ್ರಾಮವೊಂದರಲ್ಲಿ ಮೇಘಸ್ಫೋಟಕ್ಕೆ 7 ಮMದಿ ಬಲಿಯಾಗಿದ್ದಾರೆ.
ಅಡಿಕೆಯಲ್ಲಿನ ಮುಕ್ತ ವ್ಯಾಪಾರ ಹಾಗೂ ಸಹಕಾರಿ ಸಂಘಗಳ ಸಾಧಕ-ಬಾಧಕಗಳ ಬಗ್ಗೆ ಕೃಷಿಕ ಪ್ರಬಂಧ ಅಂಬುತೀರ್ಥ, ಅವರ ಅಭಿಪ್ರಾಯ ಬರೆದಿದ್ದಾರೆ. ಇದು ಭಾಗ-2.
ಅಡಿಕೆ ಕಳ್ಳಸಾಗಾಣಿಕೆಯ ಮೂಲಕ ಆಮದು ಮಾಡುವ ಪ್ರಯತ್ನವನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಅಧಿಕಾರಿಗಳ ತಂಡ ಪತ್ತೆ ಮಾಡಿದೆ. ಸುಮಾರು 81.85 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ…
ಮುಂಗಾರು ದುರ್ಬಲತೆ ಮುಂದುವರಿದಿದೆ. ಆ.18ರಿಂದ ಉತ್ತರ ಕನ್ನಡ ಕರಾವಳಿ ಹಾಗೂ ಆ.19 ರಿಂದ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ…
ಸೌಜನ್ಯ ಪ್ರಕರಣವನ್ನು ಸರ್ಕಾರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಆ.14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನೆ…
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ ಮತ್ತು ಚಂದ್ರಯಾನ-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ತನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳು…