Advertisement

ಸುದ್ದಿಗಳು

#Chandrayana3| ಚಂದ್ರಯಾನ ಯಶಸ್ವಿಯ ನೆನಪಿಗಾಗಿ ಲ್ಯಾಂಡಿಂಗ್ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ | ಕೇಂದ್ರ ಸಚಿವ ಸಂಪುಟ ನಿರ್ಧಾರ |

ಚಂದ್ರಯಾನ್ ಯಶಸ್ಸಿನ ಹಿನ್ನೆಲೆಯಲ್ಲಿ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸಲು ನಿರ್ಧರಿಸಲಾಗಿದೆ.

3 years ago

#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

ಮೈಸೂರು ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

3 years ago

ವೆದರ್‌ ಮಿರರ್‌ |29.08.2023 | ಕರಾವಳಿ ಜಿಲ್ಲೆ ಸೇರಿದಂತೆ ಅಲ್ಲಲ್ಲಿ ಮಳೆ ಸಾಧ್ಯತೆ

30.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ…

3 years ago

ಸೌಜನ್ಯ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಜನಜಾಗೃತಿ ಜಾಥಾ, ಸಭೆ |

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.

3 years ago

#WeatherMirror | 28-08-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ | ಸೆ.6 ರಿಂದ ಸಾಮಾನ್ಯ ಮಳೆ ನಿರೀಕ್ಷೆ |

ರಾಜ್ಯದ ಹೆಚ್ಚಿನ ಕಡೆ ಬಿಸಿಲಿನ ವಾತಾವರಣ. ಕೆಲವು ಕಡೆ ಅಲ್ಲಲ್ಲಿ ಮಳೆ ಸಾಧ್ಯತೆ.

3 years ago

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ | ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ | ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ |

ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆ ನಡೆಯಿತು.

3 years ago

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

3 years ago

ಲವ್ ಮೈನಸ್ 18 ಚಿತ್ರ | ಹದಿ ಹರೆಯ ಮಕ್ಕಳ ಪ್ರೇಮದ ಸಲ್ಲಾಪದ ಚಿತ್ರಣ…!

ಶ್ರೀ ಟೆಕ್ನಾಲಜಿ ಸುಳ್ಯ ನಿರ್ಮಾಣದ ಚಿದಾನಂದ ಪರಪ್ಪ  ಅವರ ಕಥೆ-ನಿರ್ದೇಶನದ ಲವ್ ಮೈನಸ್ 18ಎಂಬ ಚಿತ್ರವು ಆಗಸ್ಟ್ 26ರಂದು ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ.…

3 years ago

ಬಟ್ಟೆ ಚೀಲ | ಮರಕತ ದೇವಸ್ಥಾನಕ್ಕೆ ಬಟ್ಟೆ ಚೀಲ ಹಸ್ತಾಂತರಿಸಿದ ಸಂಜೀವಿನಿ ಘಟಕದ ಸದಸ್ಯರು |

ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.

3 years ago

ಗ್ರಾಮೀಣ ಭಾಗದ ಆಂಬುಲೆನ್ಸ್ ಸೇವೆಗೆ ಆಕ್ಸಿಜನ್ ಸಿಲಿಂಡರ್ ಕೊಡುಗೆ |

ಗ್ರಾಮೀಣ ಭಾಗದ ಅಂಬುಲೆನ್ಸ್‌ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್‌ ಸಿಲಿಂಡರ್‌ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.

3 years ago