ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ಗೋಕರ್ಣದ ಅಶೋಕೆಯ ವಿವಿವಿ ಆವರಣದಲ್ಲಿ ಕೈಗೊಂಡಿರುವ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶನಿವಾರದಂದು ರಾಘವೇಶ್ವರ ಶ್ರೀಗಳು ಸಂದೇಶ ನೀಡಿದರು.
ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೃಷಿಕ ಹಾಗೂ ಪ್ರಾಂತ ಅಡಿಕೆ ಬೆಳೆಗಾರರ ಸಂಘದ ಅರವಿಂದ ಸಿಗದಾಳ್ ಅವರು ಬರೆದಿದ್ದಾರೆ.
ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್, ರೋವರ್ ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿತು.
ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಮಂಜೂರು ಮಾಡಿದ್ದ ಜಮೀನನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ತಡೆಯಾಗಿದೆ.
ಗಗನಕ್ಕೇರಿದ ಟೊಮೆಟೋ ಬೆಲೆಯಿಂದ ರೈತರೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿ ಶಂಕೆ ಇದೆ.
ಬಾವಿಗೆ ಬಿದ್ದಿದ್ದ ತಮ್ಮನ ಜೀವ ಉಳಿಸಿದ 8 ವರ್ಷದ ಪುಟ್ಟ ಬಾಲಕಿ ಶಾಲೂ ಈಗ ಗಮನ ಸೆಳೆದಿದ್ದಾಳೆ. ಪಾಠದ ಜೊತೆಗೆ ಮಕ್ಕಳಿಗೆ ಅಗತ್ಯವಾಗಿ ಬೇಕಿರುವ ಶಿಕ್ಷಣವೂ ಇಂತಹದ್ದೇ…
ರಿಷಬ್ ಶೆಟ್ಟಿ ಸಂಸ್ಥೆಯ ‘ಶಿವಮ್ಮʼ ಚಿತ್ರ ಪ್ರಪಂಚಾದ್ಯಂತ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಮುಂದುವರೆಸಿದೆ.